Accident
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ನಡೆದಿದೆ. ಹೆದ್ದಾರಿಯಲ್ಲಿದ್ದ ಸೈನ್‌ಬೋರ್ಡ್‌ಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ರಾಮನಗರ ತಾಲೂಕಿನ ಅವರಗೆರೆ…
