Suicide: ಆತ್ಮಹತ್ಯೆ ಮಾಡುವುದಾಗಿ ಸೇತುವೆ ಹತ್ತಿ ನಿಂತ ಭೂಪ, ಬಿರಿಯಾನಿ ಆಮಿಷವೊಡ್ಡಿದ ಪೊಲೀಸರು; ಮುಂದೇನಾಯ್ತು…
Suicide: ಕೊಲ್ಕತ್ತಾದ ಕಲಿಯಾ ಪ್ರದೇಶದ ಟೈಲ್ಸ್ ವ್ಯಾಪಾರಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ಸೇತುವೆ ಮೇಲೆ ಏರಿದ್ದ. ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಎನ್ನಲಾಗಿದೆ. ಅಲ್ಲದೇ ಪತ್ನಿ ಜೊತೆ ಕೂಡಾ ಗಲಾಟೆ ನಡೆದಿತ್ತು. ಹೆಂಡತಿ ತನ್ನ ಕಿರಿಯ ಮಗಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು…