ರಾಜಕೀಯ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಪಿಎಂ-ಸ್ವನಿಧಿ: ತ್ವರಿತ ಗುರಿ ಸಾಧನೆಗೆ ಸಂಸದರ ನಿರ್ದೇಶನ Praveen Chennavara Aug 20, 2023 Mangalore: ವಿವಿಧ ಬ್ಯಾಂಕುಗಳ ಒಟ್ಟು 633 ಬ್ಯಾಂಕ್ ಶಾಖೆಗಳು ಜಿಲ್ಲೆಯಲ್ಲಿವೆ, ಆ ಪ್ರತಿಯೊಂದು ಶಾಖೆಯಲ್ಲಿ ತಲಾ 50 ಮಂದಿಗೆ ಸಾಲ ನೀಡಿಕೆಯ ಗುರಿ ಹಾಕಿಕೊಳ್ಳಬೇಕು.