Brundavana Serial : ಬೃಂದಾವನ ಧಾರಾವಾಹಿಯಲ್ಲಿ ಎಂಟ್ರಿ ಕೊಟ್ಟ ವರುಣ್ ಆರಾಧ್ಯ: ಕೂಡಲೇ ಕಾಮೆಂಟ್ಸ್ ಆಫ್ ಮಾಡಿದ…
Brundavana Serial: ಕಲರ್ಸ್ ಕನ್ನಡ (Colors Kannada)ವಾಹಿನಿಯಲ್ಲಿ ತುಂಬು ಕುಟುಂಬದ ಕಥೆಯನ್ನು ಜನರ ಮುಂದಿಡಲು ಶುರುವಾದ ಬೃಂದಾವನ ಧಾರಾವಾಹಿ(Brundavana Serial) ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಾಮಾಚಾರಿ,…