ಈಗಾಗಲೇ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಮಾಂಡೌಸ್ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ರಾಜ್ಯಾದ್ಯಂತ ಚಂಡಮಾರುತದ ಅಬ್ಬರಕ್ಕೆ ಇನ್ನೂ ಐದು ದಿನಗಳ ಕಾಲ ಭಾರೀ ಥಂಡಿ ಮಳೆಯಾಗಲಿದ್ದೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ…
ಮಳೆಯ ಅವಾಂತರ ಒಂದಲ್ಲ ಎರಡಲ್ಲ. ಈಗಾಗಲೇ ಕೆಲವೆಡೆ ಪ್ರತಿಯೊಬ್ಬರ ಜೀವನ ಅಸ್ತ ವ್ಯಸ್ತ ಆಗಿ ಕಂಗಳಾಗಿ ಹೋಗಿದ್ದಾರೆ. ಆದ್ದರಿಂದ ಎಲ್ಲೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಕನಿಷ್ಠ ಪಕ್ಷ ಜನರು ಮಳೆ ಬಂದ ನಂತರ ದಿಕ್ಕಾಪಾಲಗಿ ಓಡುವುದಕ್ಕಿಂದ ಮುನ್ನಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳುವುದು…