Rain Alert : ವರುಣಾರ್ಭಟ ಇನ್ನು ನಾಲ್ಕು ದಿನ ಮುಂದುವರಿಕೆ – ಹವಾಮಾನ ಇಲಾಖೆ ಮುನ್ಸೂಚನೆ
ದಿನ ಮುಂಜಾನೆಯ ಚಳಿಗೆ ಬೆಚ್ಚಗೆ ಮಲಗುವವರು ಒಮ್ಮೆ ಚಳಿಗಾಲ ಹೋದರೆ ಸಾಕು ಎಂದುಕೊಳ್ಳೋದು ಸಾಮಾನ್ಯ. ಇತ್ತೀಚಿನ ದಿನಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಕೆಲವೆಡೆ ವರುಣ ದರ್ಶನ ಕೊಟ್ಟಿದ್ದು ಇದೆ. ಒಮ್ಮೆ ಬಿಸಿಲನ್ನು ಕಂಡರೆ ಸಾಕು ಎಂದು ಎಷ್ಟೋ ಜನ ಅಂದುಕೊಂಡಿದ್ದು ಸುಳ್ಳಲ್ಲ. ಇದೀಗ!-->…