ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಜಿ.ಚಂದನ್ ಎಂಬುವರಿಗೆ ಬರೋಬ್ಬರಿ 2.82 ಕೋಟಿ ರೂ. ಪರಿಹಾರ ಪಾವತಿಸುವಂತೆ ಹೈಕೋರ್ಟ್ ಆದೇಶಿಸಿದೆ. 38 ವರ್ಷದ ಚಂದನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಪರಿಹಾರ …
ಬೆಂಗಳೂರು
-
-
ತಮ್ಮ ವಿಶಿಷ್ಟ ಪ್ರತಿಭೆಯ ಮೂಲಕ ಮನೆಮಾತಾಗಿದ್ದ ಕನ್ನಡದ ಖ್ಯಾತ ಡ್ರಮ್ಮರ್ ದೇವ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಡ್ರಮ್ಮರ್ ದೇವ ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ಜೂನ್ ತಿಂಗಳಿನಲ್ಲಿ ಡ್ರಮ್ಮರ್ …
-
ಕರ್ನಾಟಕ ವಿಧಾನಸಭೆಯಲ್ಲಿ ವಿಶೇಷ ಅಧಿವೇಶನ ನಡೆಯುತ್ತಿದ್ದು, ಕಲಾಪದಲ್ಲಿ ರಾಜ್ಯದ ಬರ ಪರಿಸ್ಥಿತಿ ಹಾಗೂ ರಾಜಧಾನಿ ಬೆಂಗಳೂರಿನ ಬೆಳವಣಿಗೆಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ ಹೇಳಿಕೆಯೊಂದು ಇಡೀ ಸದನವನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ. ಬೆಂಗಳೂರು ನಗರ …
-
ವಿಧಾನಸೌಧದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಅವರ ಕಾರನ್ನು ಭದ್ರತೆಯ ದೃಷ್ಟಿಯಿಂದ ಡಿಸಿಪಿ ಯೋಗೇಶ್ ಅವರು ಸೈಡ್ ಗೆ ಹಾಕಿಸಿದ್ದರು. ಈ ಒಂದೇ ಒಂದು ಕಾರಣಕ್ಕಾಗಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಯೋಗೇಶ್ ಮೇಲೆ ಗರಂ ಆಗಿದ್ದಾರೆ. ಈ ವಿಚಾರ …
-
ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಿರಂತರವಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಮತ್ತು ನೇಮಕಾತಿ ಅಕ್ರಮಗಳ ಹಿನ್ನೆಲೆಯಲ್ಲಿ, ಕಾನೂನು ಚೌಕಟ್ಟಿನಲ್ಲಿ ಆಯೋಗವನ್ನೇ ಮುಚ್ಚುವ ಚಿಂತನೆ ನಡೆಸುತ್ತಿದ್ದೇವೆ ಎಂದು ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು …
-
ರಾಜಧಾನಿ ಬೆಂಗಳೂರಿನ ಆಗ್ನೇಯ ವಿಭಾಗದ ಕೋರಮಂಗಲದಲ್ಲಿ ಭಾನುವಾರ (ಸೆ.20) ಬೆಳಿಗ್ಗೆ ಐಷಾರಾಮಿ ಆಡಿ ಕಾರಿನೊಳಗೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಕೊಡಗು ಜಿಲ್ಲೆಯ ಸಲೀಂ ಅಕ್ಬರ್ (46) ಎಂದು ಗುರುತಿಸಲಾಗಿದ್ದು, ಈ ಘಟನೆಯು ಸ್ಥಳೀಯ ಪೊಲೀಸ್ ಠಾಣೆಯಿಂದ ಕೇವಲ 400 ಮೀಟರ್ …
-
ತಮ್ಮ ಮಠದ ಭಕ್ತನೊಬ್ಬನು ತಮ್ಮ ಬಳಿ ಸುಮಾರು 20 ಲಕ್ಷ ಸಾಲವನ್ನು ಪಡೆದು ಅದನ್ನು ಹಿಂದಿರುಗಿಸದೆ ಸತಾಯಿಸುತ್ತಿರುವ ಕಾರಣ ಸ್ವಾಮೀಜಿಯೊಬ್ಬರು ನೇರವಾಗಿ ಬೆಂಗಳೂರಿನಲ್ಲಿ ಸಾಲಗಾರನ ಮನೆ ಮುಂದೆಯೇ ಪ್ರತಿಭಟನೆಗೆ ಕುಳಿತಿರುವ ಅಪರೂಪದ ಹಾಗೂ ರೋಚಕ ಘಟನೆ ಬೆಳಕಿಗೆ ಬಂದಿದೆ. ಬಾಗಲಕೋಟೆಯ ಗುಳೇದಗುಡ್ಡದ …
-
ಯುವಕನೊಬ್ಬ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಸ್ ಒಂದರಲ್ಲಿ ಪ್ರಯಾಣಿಸುವ ವೇಳೆ ಶಾರ್ಟ್ ಡ್ರೆಸ್ ಹಾಕಿ ಬಂದಿದ್ದ ಯುವತಿಯಿಂದ ತನಗಾದ ಉಪದ್ರವನ್ನು ರಿಡ್ಡಿಟ್ ನಲ್ಲಿ ಹೇಳಿಕೊಂಡಿದ್ದಾನೆ ಸದ್ಯ ಈ ಪೋಸ್ಟ್ ಇಲ್ಲಿದೆ ವೈರಲ್ ಆಗುತ್ತಿದೆ. ಪೋಸ್ಟ್ ನಲ್ಲಿ ಯುವಕನು ತನ್ನ ಎದುರಿಗಿದ್ದ ಮಹಿಳೆಯ …
-
ಬೆಂಗಳೂರಿನಲ್ಲಿ ನೆಲೆಸಿರುವ ಕಂಪನಿಯೊಂದು ಉದ್ಯೋಗಾವಕಾಶದಲ್ಲಿ ಕನ್ನಡಿಗರನ್ನು ಕಡೆಗಣಿಸಿ, ನಿರ್ದಿಷ್ಟ ರಾಜ್ಯದ ಜನರಿಗೆ ಮಾತ್ರ ಆದ್ಯತೆ ನೀಡುವ ಮೂಲಕ ಪ್ರಾದೇಶಿಕ ತಾರತಮ್ಯ ಎಸಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ಬೆಂಕಿ ಕಾರಿದ್ದಾರೆ. ಹೌದು, ರಾಜಧಾನಿ ಬೆಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಸಗಿ ಕಂಪನಿಯ ಜನರಲ್ ಮ್ಯಾನೇಜರ್ …
-
ಪಿಯುಸಿ ಓದುತ್ತಿದ್ದ ಇಬ್ಬರು ಯುವತಿಯರು ಬೆಂಗಳೂರಿನ ವಿದ್ಯಾರಣ್ಯಪುರದಮನೆಯಿಂದ ಕಾಲೇಜಿಗೆ ಅಂತಾ ಹೊರಟ್ಟಿದ್ದರು. ಹಾಗೇ ಹೋದವರು ಸಣ್ಣದೊಂದು ಸುಳಿವನ್ನೂ ಕೊಡದಂತೆ ನಾಪತ್ತೆಯಾಗಿದ್ದರು. ಎಲ್ಲೋದರು, ಏನಾದರು ಅನ್ನೋದೊಂದೂ ಗೊತ್ತಾಗಿರಲಿಲ್ಲ. ಆದರೆ ಎಂಟು ತಿಂಗಳ ಬಳಿಕ ಕೆಲ ದಿನಗಳ ಹಿಂದಷ್ಟೇ ಓರ್ವ ಬಾಲಕಿ ಗರ್ಭಿಣಿಯಾಗಿ ಪತ್ತೆಯಾಗಿದ್ದಳು. …