ಅಪರೂಪದ ಬೆಕ್ಕಿನ ಕಣ್ಣಿನ ಹಾವು ಪತ್ತೆ |
ಭಾರತ ಸೇರಿದಂತೆ ಇಡೀ ವಿಶ್ವದಲ್ಲೇ ಅನೇಕ ಜಾತಿಯ ಹಾವುಗಳು ಕಾಣಸಿಗುತ್ತವೆ. ಅವುಗಳಲ್ಲಿ ಕೆಲವೊಂದು ವಿಷಪೂರಿತವಿದ್ದರೆ ಮತ್ತೆ ಕೆಲವು ವಿಷ ರಹಿತವಾಗಿರುತ್ತದೆ. ಒಂದು ಅಂದಾಜಿನ ಪ್ರಕಾರ ಸುಮಾರು 15 ಕುಟುಂಬಕ್ಕೆ ಸೇರಿದ 2900ಕ್ಕೂ ಹೆಚ್ಚು ಪ್ರಭೇದದ ಹಾವುಗಳು ಪ್ರಪಂಚದಾದ್ಯಂತ ಕಾಣಸಿಗುತ್ತವೆ!-->…