ಚಿನ್ನದಂಥ ಸುದ್ದಿ | ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ!!!
ಇಂದು ನಾಗರಪಂಚಮಿ. ಹಾಗಾಗಿ ಸ್ವರ್ಣಾಭರಣ ಪ್ರಿಯರಿಗೆ ಖುಷಿಯ ಸುದ್ದಿ. ಏಕೆಂದರೆ ಇಂದು ಚಿನ್ನದ ದರ ಇಳಿಕೆಯಾಗಿದೆ. ಹಬ್ಬ ಹರಿದಿನಗಳ ಸಮಯದಲ್ಲಿ ಎಲ್ಲರೂ ಚಿನ್ನ ಖರೀದಿಯ ಉತ್ಸಾಹದಲ್ಲಿರುತ್ತೀರಿ. ಹಾಗಾದರೆ ಇಂದಿನ ಚಿನ್ನ ಬೆಳ್ಳಿಯ ದರ ಎಷ್ಟಿದೆ ತಿಳಿಯೋಣ.
ಆಭರಣ ಪ್ರಿಯರೇ, ಇಂದು ಚಿನ್ನದ!-->!-->!-->…