Browsing Tag

ಬೇಳೆ ಕಾಳು

ದೇಶದ ಜನತೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ: ಖಾದ್ಯ ತೈಲ, ಬೇಳೆ ಕಾಳು ಕುರಿತು ನಿರ್ಣಯ

ದಿನಂಪ್ರತಿ ಪ್ರತಿ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಈ ನಡುವೆ ಜನತೆ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ನಡುವೆ ಸಿಹಿ ಸುದ್ದಿಯೊಂದು ನಿಮಗಾಗಿ ಕಾದಿವೆ. ಹೌದು!!!ಕೇಂದ್ರ ಸರ್ಕಾರ ಸಂತಸದ ಸುದ್ದಿಯೊಂದನ್ನು ನೀಡಿದೆ. ಬೆಲೆ ಏರಿಕೆಯ ಬಿಸಿಯಿಂದ ದೊಡ್ಡ ಹೊಡೆತ ಅನುಭವಿಸುತ್ತಿರುವ ಸಾಮಾನ್ಯ