ಬೇವಿನ ಎಲೆಗಳ ಉಪಯೋಗವೇನು? ಇಲ್ಲಿದೆ ಕಂಪ್ಲೀಟ್ ವಿವರ!
ಯುಗಾದಿಯಿಂದ ಆರಂಭವಾಗಿ ಚೈತ್ರ ಮಾಸವಿಡೀ ಮುಂಜಾನೆ ಎದ್ದು ಬೇವಿನ ಎಲೆಗಳನ್ನು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಇಡೀ ವರ್ಷ ರೋಗ ರುಜಿನಗಳು ಬರವುದಿಲ್ಲ ಎಂಬುದು ಹಿರಿಯರ ಮಾತು. ಹಾನಿಕಾರಕ ಅಣುಜೀವಿಗಳಿಂದ ಹರಡುವ ಸೋಂಕುಗಳ ತಡೆಗೆ ಬೇವು ಉತ್ತಮ ಮದ್ದು ಎಂದರೆ ತಪ್ಪಾಗಲಾರದು.!-->…