BPL Card: ಬಡತನ ರೇಖೆ ಮೇಲಿರುವ 40 ಲಕ್ಷಕ್ಕೂ ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್!
BPL Card: ರಾಜ್ಯದಲ್ಲಿ BPL ಕಾರ್ಡ್ ಬಗ್ಗೆ ಮಹತ್ವ ಮಾಹಿತಿ ಒಂದು ಬೆಳಕಿಗೆ ಬಂದಿದೆ. ಹೌದು, ಮಾಹಿತಿ ಪ್ರಕಾರ ಬಡತನ ರೇಖೆ ಮೇಲಿರುವರು ಸಹ ಬಿಪಿಎಲ್ ಕಾರ್ಡ್ (BPL Card) ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ.