Pm kisan : ಪಿಎಂ ಕಿಸಾನ್ ಪಿಂಚಣಿ ಯೋಜನೆ – 200 ರೂಪಾಯಿ ಹೂಡಿಕೆ ಮಾಡಿ 3 ಸಾವಿರ ಪಿಂಚಣಿ ಗಳಿಸಿ!!!
ಸರ್ಕಾರ ರಾಜ್ಯದ ಜನತೆಗೆ ನೆರವಾಗಲು ಅನೇಕ ಯೋಜನೆಗಳನ್ನು ಜಾರಿಗೆ ತಂದು ಸಹಕರಿಸುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ ಹೀಗೆ ಪ್ರತಿ ಕ್ಷೇತ್ರದಲ್ಲಿ ತೊಡಗಿರುವ ಸಾಮಾನ್ಯ ಜನತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶೇಷ ಪ್ಯಾಕೆಜ್ ರೂಪಿಸಿ ಆರ್ಥಿಕ ನೆರವಿನ ಜೊತೆಗೆ ಅರ್ಹತೆಯನ್ನು ಆಧರಿಸಿ!-->…