SBI Recruitment 2022 : ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ !!!
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕೋ ಪ್ರತಿಯೊಬ್ಬರಿಗೂ ಇದು ಸಿಹಿ ಸುದ್ದಿ ಎಂದೇ ಹೇಳಬಹುದು. ದೇಶದ ಪ್ರತಿಷ್ಠಿತ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವು ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಎಸ್ ಬಿಐ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ!-->…