ಪುಟ್ಬಾಲ್ ಲೋಕದ ದಂತಕಥೆ ಪೀಲೆ ಇನ್ನಿಲ್ಲ
ಫುಟ್ಬಾಲ್ ಲೋಕದ ಆಟಗಾರ ಬ್ರೆಜಿಲ್‌ನ ಪೀಲೆ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ತಮ್ಮ 82ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು ಈ ಸುದ್ದಿಯನ್ನು ಅವರ ಪುತ್ರಿ ಗುರುವಾರ ತಡರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ.
2021ರಲ್ಲಿ!-->!-->!-->…