ಅರೇ ಈ app ಬಳಸಿದರೆ ಪ್ರತಿ ತಿಂಗಳು ಸಿಗುವುದು 1000 ರೂಪಾಯಿ ಕ್ಯಾಶ್ ಬ್ಯಾಕ್ | Phone Pay, Google Pay ಗೆ ಪೈಪೋಟಿ…
ಇತ್ತೀಚೆಗೆ ಡಿಜಿಟಲ್ ಪೇಮೆಂಟ್ ಹೆಚ್ಚಿನ ಬಳಕೆಯಲ್ಲಿದ್ದು, ಈ ಯುಪಿಐ ಮೂಲಕ ಮನೆಯಲ್ಲಿಯೇ ಕುಳಿತು ಯಾವುದೇ ಬ್ಯಾಂಕಿನ ಹಣಕಾಸು ವ್ಯವಹಾರವನ್ನು ನಿರ್ವಹಿಸಬಹುದಾಗಿದೆ. ಸದ್ಯ ಭಾರತದಲ್ಲಿ ಯುಪಿಐ ಪಾವತಿ ಸೇವೆಯನ್ನು ಫೋನ್ ಪೇ ಗೂಗಲ್ ಪೇ (Google Pay), ಪೇಟಿಎಂ (Paytm) ನಂತಹ ಆ್ಯಪ್‌ಗಳು!-->…