ಈ ಬೀಚ್ ಗಳಲ್ಲಿ ಮದ್ಯ ಸೇವನೆ ಇನ್ನು ಮುಂದೆ ನಿಷಿದ್ಧ | ತಪ್ಪಿದರೆ 50,000/- ದಂಡ!!!
ಪ್ರವಾಸಿ ತಾಣಗಳಲ್ಲಿ ಹೆಚ್ಚು ಜನಪ್ರಿಯವಾಗಿರುವ ಗೋವಾದಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಗೋವಾದಲ್ಲಿ (Goa) ಸ್ನೇಹಿತರೊಂದಿಗೆ ಪಾರ್ಟಿ (Party) ಮಾಡಲು ಯೋಜನೆ ಹಾಕಿಕೊಂಡಿದ್ದರೆ, ಈ ಹೊಸ ನಿಯಮಗಳ ಬಗ್ಗೆ ಗಮನ ಹರಿಸುವುದು ಒಳ್ಳೆಯದು.
ಗೋವಾದಲ್ಲಿ ಪ್ರವಾಸೋದ್ಯಮದ (Tourism)!-->!-->!-->…