latest Mysore: ಕ್ಷುಲ್ಲಕ ಕಾರಣಕ್ಕೆ ಗಲಾಟೆ : ಕಬ್ಬಿಣದ ರಾಡ್‌ನಿಂದ ಹೊಡೆದು ಮಹಿಳೆಯ ಬರ್ಬರ ಹತ್ಯೆ ಕೆ. ಎಸ್. ರೂಪಾ May 26, 2023 ಮೈಸೂರಿನ (Mysore) ಸಿದ್ದಲಿಂಗಪುರ ಗ್ರಾಮದಲ್ಲಿ ನಿನ್ನೆ ಕಬ್ಬಿಣದ ರಾಡ್‌ನಿಂದ ಹೊಡೆದು ಮಹಿಳೆಯ ಭೀಕರ ಹತ್ಯೆಗೈದ ದುರಂತ ಘಟನೆ ನಡೆದಿದೆ.