Delhi Blast: ದೆಹಲಿ ಸ್ಫೋಟದ ಸಂಚುಕೋರರಿಗೆ ಭೂತಾನ್‌ನಲ್ಲಿ ಮೋದಿ ಖಡಕ್ ವಾರ್ನಿಂಗ್
Delhi Blast: ದೆಹಲಿಯ ಕೆಂಪುಕೋಟೆ (Red Fort) ಬಳಿ ನಡೆದ ಸ್ಫೋಟದ (Delhi Blast) ಹಿಂದಿರುವ ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಾರ್ನಿಂಗ್ ಕೊಟ್ಟಿದ್ದಾರೆ.ದೆಹಲಿಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಭೂತಾನ್‌ನಲ್ಲಿ!-->…
