Browsing Tag

ಭೂ ಕುಸಿತ

ದಿಢೀರನೆ ಕುಸಿದು ಬಿತ್ತು ರಸ್ತೆ | ಭೂಮಿಯೊಳಗೆ ಹೊಂಡದಲ್ಲಿ ಬಿದ್ದ ತರಕಾರಿ ವ್ಯಾಪಾರಿಗಳು

ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ಭಯಾನಕ ಘಟನೆಯೊಂದು ಮುನ್ನಲೆಗೆ ಬಂದಿದೆ. ಹೈದರಾಬಾದ್ ಮಾರುಕಟ್ಟೆ ಬಳಿ ದಿಢೀರ್ ಭೂಮಿ ಕುಸಿದ ಪರಿಣಾಮ ವ್ಯಾಪಾರಸ್ಥರು ಮಣ್ಣಿನಡಿ ಸಿಕ್ಕಿಹಾಕಿಕೊಂಡ ದಾರುಣ ಘಟನೆ ಬೆಳಕಿಗೆ ಬಂದಿದೆ. ನಗರದ ಗೋಶಾಮಹಲ್ ಪ್ರದೇಶದಲ್ಲಿ ರಸ್ತೆಯೊಂದು ದಿಢೀರ್ ಕುಸಿತ ಕಂಡಿದ್ದು

ಆಗುಂಬೆ ಘಾಟಿಯಲ್ಲಿ ಭೂ ಕುಸಿತ | ವಾಹನ ಸಂಚಾರ ನಿಷೇಧ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರವನ್ನು ಆಗಸ್ಟ್ 31 ರ ವರೆಗೆ ನಿಷೇಧಿಸಲಾಗಿದೆ. ಆದಾಗ್ಯೂ, ಸಾರ್ವಜನಿಕರಿಂದ ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಲು ಮನವಿ ಬರುತ್ತಿರುವುದರಿಂದ ಮತ್ತು ಈಗಾಗಲೇ