Ashok Kumar Rai: ‘ನನ್ನ ಹೆಸರೇಳಿ ಹಣ ಪಡೆದರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ’ – ಅಧಿಕಾರಿಗಳ…
Ashok Kumar Rai: ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರು ಭ್ರಷ್ಟ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದು 'ನನ್ನ ಹೆಸರೇಳಿಕೊಂಡು ಹಣ ಪಡೆದರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.