ಉಡುಪಿ: ಮಂಗಳಮುಖಿಯರ ಅನೈತಿಕ ದಂಧೆ | ಇಬ್ಬರು ಪಿಂಪ್‌ಗಳ ಬಂಧನ
ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಬಳಿ ಮಂಗಳಮುಖಿಯರ ಅನೈತಿಕ ದಂಧೆ ನಡೆಯುತ್ತಿದೆ ಎಂದು ಸಾರ್ವಜನಿಕರು ಪೋಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚಿಂದ್ರ ಅವರು ಈ ಬಗ್ಗೆ ಕಾರ್ಯಾಚರಣೆ ನಡೆಸಿ, ತಡರಾತ್ರಿ ಇಬ್ಬರು ಪಿಂಪ್ ಗಳನ್ನು!-->…