latest Mangaluru: ವೈರಲ್ ಆಗ್ತಿದೆ ಹಮಾಸ್ ಉಗ್ರರನ್ನು ‘ದೇಶಪ್ರೇಮಿಗಳು’ ಎಂದು ಕರೆದ ಮಂಗಳೂರು ವ್ಯಕ್ತಿ… ಮಲ್ಲಿಕಾ ಪುತ್ರನ್ Oct 14, 2023 Mangaluru:ಮಂಗಳೂರಿನ ವ್ಯಕ್ತಿಯೊಬ್ಬರು ಹಮಾಸ್ ಉಗ್ರರನ್ನು ʼದೇಶಪ್ರೇಮಿಗಳುʼ ಎಂದು ಕರೆದು ವೀಡಿಯೋ ಮಾಡಿ ಹರಿಬಿಟ್ಟು ವಿವಾದ ಉಂಟು ಮಾಡಿದ್ದಾನೆ.