ಮಂಗಳೂರು : ಆಟೋ ಸ್ಫೋಟ ಪ್ರಕರಣ : ಆಟೋ ಸ್ಫೋಟಿಸಿದ್ದೂ ನಿಜಕ್ಕೂ ಉಗ್ರರಾ? ಅವರ ಟಾರ್ಗೆಟ್ ಯಾರಾಗಿದ್ದರು?
ಬರೀ ರಾಜ್ಯ ಮಾತ್ರವಲ್ಲದೆ ಇಡೀ ದೇಶದ ಜನತೆ ಕರಾವಳಿಯಲ್ಲಿ ನಡೆದ ಈ ಒಂದು ಘಟನೆಗೆ ಬೆಚ್ಚಿ ಬಿದ್ದಿದ್ದಾರೆ. ಇದಕ್ಕೆ ಕಾರಣ ಮಂಗಳೂರು ನಗರದ ನಾಗುರಿ ಎಂಬಲ್ಲಿ ನಿನ್ನೆ ಸಂಜೆ 4.30ರ ಸುಮಾರಿಗೆ ಆಟೋ ರಿಕ್ಷಾವೊಂದು ದಿಢೀರನೇ ಸ್ಫೋಟಗೊಂಡಿತ್ತು. ನಾಗುರಿಯಿಂದ ಪಂಪ್ ವೆಲ್ ಕಡೆಗೆ ಆಟೋರಿಕ್ಷಾವೊಂದು!-->…