ಮಂಗಳೂರು : ಕಡಲ ತೀರಕ್ಕೆ ಬರಲಿದೆ ಹೊಸ ಮೆರುಗು | ತಣ್ಣೀರುಬಾವಿ,ಸಸಿಹಿತ್ಲು,ಪಣಂಬೂರು ಬೀಚಿಗೆ ಯೋಜನೆ
ಕೈ ಬೀಸಿ ಜನರನ್ನು ಕರೆಯುವ ಸಮುದ್ರ ತೀರದ ಸೊಬಗು, ಮೇಲೆ ಕೆಳಗೆ ದುಮಿಕ್ಕುತ್ತಾ ಮರಳ ಮೇಲೆ ಚಿತ್ತಾರ ಬರೆಯುವ ಅಲೆಗಳು…ಈ ಸುಂದರ ಕ್ಷಣಗಳನ್ನು ಮತ್ತಷ್ಟು ಸೊಬಗುಗೊಳಿಸಲು ಪ್ರೇಕ್ಷಕರ ಪ್ರೇಕ್ಷಕರಿಗೆ ಮುದ ನೀಡುವ ನಿಟ್ಟಿನಲ್ಲಿ ಕರಾವಳಿ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಕರಾವಳಿ ಪ್ರವಾಸೋದ್ಯಮ!-->…