ದಕ್ಷಿಣ ಕನ್ನಡ Mangalore Crime: ಮಂಗಳೂರಿನಲ್ಲೊಂದು ಭೀಕರ ಅಪಘಾತ! ಗೂಡ್ಸ್ ರೈಲಿನಡಿ ಸಿಲುಕಿ 17 ಎಮ್ಮೆಗಳು ಮೃತ ಕೆ. ಎಸ್. ರೂಪಾ May 15, 2023 ಮಂಗಳೂರು ಹೊರವಲಯದಲ್ಲಿ ಭೀಕರ ಅಪಘಾತವೊಂದು (Mangalore Crime) ನಡೆದಿದೆ. 17ಎಮ್ಮೆಗಳು ಗೂಡ್ಸ್ ರೈಲಿನಡಿ ಸಿಲುಕಿ ಸಾವಿಗೀಡಾಗಿರುವ ಘಟನೆಯೊಂದು ನಡೆದಿದೆ.