Browsing Tag

ಮಂಗಳೂರು ಜಿಲ್ಲೆ ಸುದ್ದಿಗಳು

Dakshina Kannada ಜಿಲ್ಲೆಯ ಮೊದಲ ಪಿಂಕ್‌ ಟಾಯ್ಲೆಟ್‌ ಲೋಕಾರ್ಪಣೆಗೆ ಸಿದ್ಧ!

ಮಂಗಳೂರು: ಮನೆಯಿಂದ ಹೊರಬಂದರೆ ಸಾಕು ಹೆಣ್ಣುಮಕ್ಕಳಿಗೆ ಬರ್ಹಿದೆಸೆಯ ಸಮಸ್ಯೆ ಕಾಡುತ್ತದೆ. ಸರಿಯಾದ ವ್ಯವಸ್ಥೆ ಇಲ್ಲದಿದ್ದರೆ ಮಹಿಳೆಯರು ಪರದಾಡುವುದು ಸಾಮಾನ್ಯ ಸಂಗತಿಯಾಗಿದೆ. ಹಾಗಾಗಿ ಇದೀಗ ಈ ಎಲ್ಲಾ ಮುಜುಗರ, ಸಮಸ್ಯೆಗೆ ಪರಿಹಾರ ನೀಡಲೆಂದು ಮಹಿಳೆಯರಿಗೊಂದು ಸಿಹಿ ಸುದ್ದಿ ಇದೆ. ಮಹಿಳಾ…

ರಂಗಸ್ಥಳದಲ್ಲೇ ಕುಸಿದುಬಿದ್ದು ಕೊನೆಯುಸಿರೆಳೆದ ಕಟೀಲು ಮೇಳದ ಕಲಾವಿದ

ಕಟೀಲು: ಗುರುವಾರ ಡಿ. ರಂದು ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭದಲ್ಲಿ ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ರಂಗಸ್ಥಳದಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ನಿಧನ ಹೊಂದಿದರು. ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟದ

ಮಂಗಳೂರಿಗರೇ ಇಲ್ಲಿ ಕೇಳಿ | ಬಂತು ನೋಡಿ, ವಿಶೇಷ ರೈಲು | ಯಾವಾಗ, ವೇಳಾಪಟ್ಟಿ ಇಲ್ಲಿದೆ

ವರ್ಷ ಕೊನೆಯಲ್ಲಿ ನಿಮಗಾಗಿ ವಿಶೇಷ ರೈಲು ವ್ಯವಸ್ಥೆ ತರಲಾಗಿದೆ. ಸದ್ಯ ಜನರು ದೂರದ ಪ್ರಯಾಣ ಇದ್ದಾಗ ರೈಲು ಸಂಚಾರವನ್ನು ಆಯ್ಕೆ ಮಾಡುವುದು ಸಹಜವಾಗಿದೆ. ಅಗ್ಗದ ದರದಲ್ಲಿ ಬೇಗನೆ ಪ್ರಯಾಣ ಮಾಡಲು ರೈಲು ಪ್ರಯಾಣ ಸೂಕ್ತವಾಗಿದೆ . ಅದಲ್ಲದೆ ಎರಡು ವರ್ಷಗಳಿಂದ ಮಹಾಮಾರಿ ಕೊರೊನಾ ಕಾರಣದಿಂದ

ಸಲಾಂ ಮಂಗಳಾರತಿ ಕೊಲ್ಲೂರು ದೇವಸ್ಥಾನದಲ್ಲಿ ಹಿಂದೆಯೂ ಇತ್ತು – ಯುಟಿ ಖಾದರ್

ಕರಾವಳಿಯ ಸುಪ್ರಸಿದ್ದ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಈ ಹಿಂದೆ ಸಲಾಂ ಪೂಜೆ ನಡೆಯುತ್ತಿತ್ತು ಎಂಬುದಾಗಿ ವಿಧಾನಸಭಾ ವಿಪಕ್ಷ ಉಪನಾಯಕರಾದ ಯುಟಿ ಖಾದರ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಈ ಹಿಂದೆ ಸಲಾಂ ಪೂಜೆ ಮಾಡಲಾಗುತಿತ್ತು.