Mangaluru ಯುವತಿಯ ಕೊಲೆ ಯತ್ನ ಪ್ರಕರಣ; 12 ಬಾರಿ ಚೂರಿ ಇರಿತ, ಅಪರಾಧಿ ಸುಶಾಂತ್‌ಗೆ 18 ವರ್ಷ 1 ತಿಂಗಳ ಸಜೆ!!
Mangaluru: ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದ್ದ ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲದಲ್ಲಿ 2019 ರಲ್ಲಿ ಯುವತಿಯೊಬ್ಬಳಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಕುರಿತಂತೆ ನ್ಯಾಯಾಲಯವು ಶುಕ್ರವಾರ ತೀರ್ಪು ಪ್ರಕಟಿಸಿದೆ. ಮಂಗಳೂರು…