Sullia: ಮಂಗಳೂರು ವಿ.ವಿ. ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಸುಳ್ಯ ಡಿಗ್ರಿ ಕಾಲೇಜು ತಂಡಕ್ಕೆ ದ್ವಿತೀಯ ಸ್ಥಾನ!
Sullia: ಫೆ.28ರಂದು ಡಾ. ದಯಾನಂದ ಪೈ ಸತೀಶ್ ಪೈ ಮೆಮೋರಿಯಲ್ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾವಳಿಯು ನಡೆದಿದ್ದು, ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸುಳ್ಯದ (Sullia) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ ದ್ವಿತೀಯ ಸ್ಥಾನ…