News Mangaluru: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಇಬ್ಬರು ಅರೆಸ್ಟ್.!! ಆರುಷಿ ಗೌಡ Feb 26, 2025 Mangaluru: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.