Browsing Tag

ಮಂಗಳೂರು

Mangaluru: ನಿಡ್ಡೋಡಿ ಮಹಿಳೆಯ ಹತ್ಯೆ ಪ್ರಕರಣ; ಆರೋಪಿ ಖುಲಾಸೆ!

Mangaluru: ನಿಡ್ಡೋಡಿಯ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಆರೋಪಿ ಶೇಖರ ಶೆಟ್ಟಿಯನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಖುಲಾಸೆ ಮಾಡಿದೆ.

Mangaluru: ಕಾವೂರು ಜಂಕ್ಷನ್‌ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರ ಬಂಧನ!

Mangaluru: ಕಾವೂರು ಜಂಕ್ಷನ್‌ ಬಳಿ ಮಂಗಳವಾರ ರಾತ್ರಿ 12.30 ರ ಸುಮಾರಿಗೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ಕಾವೂರು ಪೊಲೀಸರು ಬಂಧನ ಮಾಡಿದ್ದಾರೆ.

Mangaluru : ನೇಮೋತ್ಸವದ ಫ್ಲೆಕ್ಸ್ ತೆಗೆಸಿ ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿಸಿದ ಶಾಸಕ ಅಶೋಕ್ ರೈ – ಭಾರೀ…

Mangaluru : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆದಿದೆ. ಈ ವೇಳೆ ಮಂಗಳೂರಿನ ಅಡ್ಯಾರಿನಲ್ಲಿ ನೇಮೋತ್ಸವದ ಫ್ಲೆಕ್ಸ್ ತೆರವುಗೊಳಿಸಿ ವಕ್ಫ್ ಪ್ರತಿಭಟನೆಗೆ ಆಗಮಿಸುತ್ತಿರುವ ಶಾಸಕ ಅಶೋಕ್ ರೈಗೆ ಸ್ವಾಗತ ಕೋರಿ ಬೋರ್ಡ್…

Mangaluru: ಸಾಮೂಹಿಕ ಅತ್ಯಾಚಾರ ಪ್ರಕರಣ – 24 ಗಂಟೆಗಳಲ್ಲಿ ಮೂವರ ಬಂಧನ

Mangaluru : ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ತಡರಾತ್ರಿ ನಶೆಯಲ್ಲಿ ಯುವತಿ ಸ್ಥಳೀಯರ ಮನೆಯ ಬಾಗಿಲು ಬಡಿದು, ನೀರು ಕೇಳಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದ ಪ್ರಕರಣಕ್ಕೆ ಬಿಗ್ ಬೆಸ್ಟ್ ಸಿಕ್ಕಿದ್ದು ಆಟೋ ಚಾಲಕ ಹಾಗೂ ಆತನ ಸ್ನೇಹಿತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು…

Mangaluru : ಮಂಗಳೂರಿನಲ್ಲಿ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ – ಆಟೋ ಚಾಲಕ, ಸ್ನೇಹಿತರಿಂದ ಗ್ಯಾಂಗ್…

Mangaluru : ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ತಡರಾತ್ರಿ ನಶೆಯಲ್ಲಿ ಯುವತಿ ಸ್ಥಳೀಯರ ಮನೆಯ ಬಾಗಿಲು ಬಡಿದು, ನೀರು ಕೇಳಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದ ಪ್ರಕರಣಕ್ಕೆ ಬಿಗ್ ಬೆಸ್ಟ್ ಸಿಕ್ಕಿದೆ. ಆಟೋ ಚಾಲಕ ಹಾಗೂ ಆತನ ಸ್ನೇಹಿತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ…

Arecanut: ಮಂಗಳೂರು: 500ರ ಗಡಿ ದಾಟಿದ ಸಿಂಗಲ್ ಚೋಲ್ ಅಡಿಕೆ!

Arecanut: ಮಂಗಳೂರು ಚಾಲಿ ಅಡಿಕೆ (Arecanut) ಮಾರುಕಟ್ಟೆಯಲ್ಲಿ ಕೆಲ ದಿನಗಳ ಹಿಂದೆ ಡಬ್ಬಲ್‌ ಚೋಲ್‌ ಧಾರಣೆ ಕೆ.ಜಿ.ಗೆ 500 ರೂ. ದಾಟಿದ ಬೆನ್ನಲ್ಲೇ ಇದೀಗ ಸಿಂಗಲ್‌ ಚೋಲ್‌ ಧಾರಣೆಯು ಕೆ.ಜಿ.ಗೆ 500 ರೂ.ದಾಟಿ ದಾಖಲೆ ನಿರ್ಮಿಸಿದೆ. ಹೊಸ ಅಡಿಕೆ ಧಾರಣೆಯು ಶೀಘ್ರವೇ 500 ರೂ. ತಲುಪುವ…

Kambala: ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ: ಡಿಕೆ ಶಿವಕುಮಾರ್ ಘೋಷಣೆ!

Kambala: ಮುಂದಿನ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ (Kambala) ಸ್ಪರ್ಧೆ ಆಯೋಜನೆ ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್​ ಘೋಷಣೆ ಮಾಡಿದ್ದಾರೆ.

Mangaluru : ಸೇಂದಿ ತೆಗೆಯುವಾಗ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು!!

Mangaluru : ತೆಂಗಿನ ಮರದಿಂದ ಸೇಂದಿ ಇಳಿಸುವಾಗ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟವರು. ಯಶೋಧರ್ ಅವರು ಶುಕ್ರವಾರ ಬೆಳಿಗ್ಗೆ…

Result: ಅಕ್ಕ ಎಸ್ಸೆಸ್ಸೆಲ್ಸಿ 2ನೇ ರಾಂಕ್, ತಂಗಿ ಪಿಯುಸಿಯಲ್ಲಿ ರಾಜ್ಯಕ್ಕೇ ಪ್ರಥಮ ರಾಂಕ್!

ಮಂಗಳೂರು: ಇಂದು ಪ್ರಕಟವಾದ ಪಿಯುಸಿ ಫಲಿತಾಂಶದಲ್ಲಿ ಅಮೂಲ್ಯ ಕಾಮತ್ 599 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.

Result:ಇನ್‌ವರ್ಟ‌ರ್ ರಿಪೇರಿಯವರ ಮಗಳು ದೀಪಶ್ರೀ ಕೈಯಲ್ಲಿ ರಾಜ್ಯದ ಪ್ರಥಮ ರಾಂಕ್- ಕೆನರಾ ಪಿಯು ಕಾಲೇಜು ಸಾಧನೆ!

ಮಂಗಳೂರು: ನಾನು ಸಿಎ ಆಗುವ ಗುರಿಯನ್ನಿರಿಸಿಕೊಂಡು ಪಿಯುಸಿಯಲ್ಲಿ ವಾಣಿಜ್ಯ ವಿಭಾಗವನ್ನು ಆಯ್ದುಕೊಂಡಿದ್ದೆ.