ಸೋಮವಾರ, 26 ಅಕ್ಟೋಬರ್ 2026
Trending

ಮಂಗಳೂರು

ಸುದ್ದಿ

Mangalore: ಮಂಗಳೂರು: ಮಾದಕ ವಸ್ತು ಸೇವನೆ: 8 ಮಂದಿ ವಶ

Mangalore: ಮಂಗಳೂರು(Mangalore) ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿಯನ್ನು ಬಂಧಿಸಿದ್ದಾರೆ. ಅಬ್ದುಲ್ ಸತ್ತಾರ್ (35), ಮುಹಮ್ಮದ್ ರಫೀಕ್ (42), ರಜತ್, (29) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು…

Travel

Mangalore: ಮಂಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ‌‌ ತಾಯಿಗೆ 26 ಸಾವಿರ ದಂಡ

Mangalore: ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಇದೇ ಅಕ್ಟೋಬರ್ 10ರಂದು ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಅವರು ತಮ್ಮ…

Crime

Mangalore: ಮಂಗಳೂರು: ಆನ್‌ಲೈನ್ ಟ್ರೇಡಿಂಗ್ ನೆಪದಲ್ಲಿ 32 ಲ. ರೂ. ವಂಚನೆ

Mangalore: ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭ ಸಿಗುತ್ತೆ ಎಂದು ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಸೆ.9ರಂದು ಫೇಸ್‌ಬುಕ್ ನೋಡುತ್ತಿರುವಾಗ ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ಸ್…

Accident

Mangalore: ಮಂಗಳೂರು: ಮನೆಯೊಂದರಲ್ಲಿ ಎ. ಸಿ ಸ್ಪೋಟ!

  Mangalore: ಮಂಗಳೂರು ಹೊರವಲಯದ ಅಡ್ಯಾರ್ ಪದವು ಎಂಬಲ್ಲಿನ ಮನೆಯೊಂದರಲ್ಲಿ ರವಿವಾರ ಸಂಜೆ ಎ. ಸಿ ಸ್ಫೋಟಗೊಂಡು ಅಪಾರ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಫೈಝಲ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಕೃತ್ಯ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ…

Crime

Mangalore: Muslim ಕ್ಯಾಬ್‌ ಚಾಲಕನಿಗೆ ʼಭಯೋತ್ಪಾದಕʼ ಎಂದು ಕರೆದ ಕೇರಳ ನಟನ ಬಂಧನ

Mangalore: ಮುಸ್ಲಿಂ ಕ್ಯಾಬ್‌ ಚಾಲಕನನ್ನು ನೀನು ಭಯೋತ್ಪಾದಕ ಎಂದು ಕರೆದ ಆರೋಪದಲ್ಲಿ ಮಲಯಾಳಂ ನಟ ಜಯಕೃಷ್ಣನ್‌, ಸಂತೋಷ್‌ ಅಬ್ರಹಾಂ, ವಿಮಲ್‌ ಎಂಬ ಮೂವರು ಕೇರಳಿಗರ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಕುರಿತು…

News

Air India Mangalore: ಮಂಗಳೂರು: ದುಬೈಗೆ ತೆರಳಬೇಕಿದ್ದ ಏರ್‌ಇಂಡಿಯಾ ವಿಮಾನ ಹಾರಾಟ ರದ್ದು

Air India Mangalore: ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ಏರ್‌ಇಂಡಿಯಾ ವಿಮಾನದ ಹಾರಾಟ ತಾಂತ್ರಿಕ ದೋಷದ ಕಾರಣದಿಂದ ರದ್ದಾಗಿದ್ದು, ಇದರ ಪರಿಣಾಮ

Crime

Mangalore: ಸುಳ್ಳು ಮಾಹಿತಿ ಆರೋಪ, ಮಟ್ಟಣ್ಣನವರ್‌, ತಿಮರೋಡಿ ಸೇರಿ ಮೂವರ ವಿರುದ್ಧ FIR

Mangalore: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯ ಮಾಡಿ ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ಗಿರೀಶ್‌ ಮಟ್ಟಣ್ಣನವರ್‌ ಸೇರಿ, ಮಹೇಶ್‌ ಶೆಟ್ಟಿ ತಿಮರೋಡಿ, ಮದನ್‌ ಬುಗುಡಿ ವಿರುದ್ಧ ಕೇಸು ದಾಖಲಾಗಿದೆ.Mangalore: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯ ಮಾಡಿ ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ಗಿರೀಶ್‌ ಮಟ್ಟಣ್ಣನವರ್‌ ಸೇರಿ, ಮಹೇಶ್‌ ಶೆಟ್ಟಿ ತಿಮರೋಡಿ, ಮದನ್‌ ಬುಗುಡಿ ವಿರುದ್ಧ ಕೇಸು ದಾಖಲಾಗಿದೆ.

News

Dharmasthala Case: ಧರ್ಮಸ್ಥಳ ಕೇಸ್‌ ಕುರಿತು ತನಿಖೆ ಮುಗಿಯುವವರೆಗೂ ಮಾತನಾಡಲ್ಲ: ಜಿ.ಪರಮೇಶ್ವರ್‌

Dharmasthala Mass Burial: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ತನಿಖೆ ಮುಗಿಯುವವರೆಗೂ ನಾನು ಏನೂ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

News

Dharmasthala Case: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ: 6ನೇ ಪಾಯಿಂಟ್‌ನಲ್ಲಿ 12 ಮೂಳೆ ಪತ್ತೆ, ಇಂದು 7ನೇ ಪಾಯಿಂಟ್‌ ಅಗೆತ, ಗರಿಗೆದರಿದ ಕುತೂಹಲ

Dharmasthala Case: ಧರ್ಮಸ್ಥಳದಲ್ಲಿ ಅನೇಕ ಸ್ಥಳಗಳಲ್ಲಿ ಶವಗಳನ್ನು ಹೂತಿರುವ ಘಟನೆಗೆ ಸಂಬಂಧಪಟ್ಟಂತೆ 6 ನೇ ಪಾಯಿಂಟ್‌ನಲ್ಲಿ 12 ಮೂಳೆಗಳು ಪತ್ತೆಯಾಗಿದ್ದು, ಕತ್ತಲವರೆಗೆ ಕಾರ್ಯಾಚರಣೆ ನಡೆದಿದ್ದು, ಅನೇಕರಲ್ಲಿ ಭಾರೀ ಕುತೂಹಲಗಳನ್ನು ತೆರೆದಿಟ್ಟಿದೆ. ಇಂದು ಮತ್ತೆ ಏಳನೇ ಪಾಯಿಂಟ್‌ನಲ್ಲಿ ಉತ್ಖನನ ಕೆಲಸ ಮುಂದುವರಿಯಲಿದೆ.