ಸೋಮವಾರ, 26 ಅಕ್ಟೋಬರ್ 2026
Trending

ಮಂಗಳೂರು

News

Mangaluru: ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದಲ್ಲಿ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ಮ್ಯಾಗ್ನಮ್‌ ಪೆಸ್ಟ್‌

Mangaluru: ಮಂಗಳೂರು (Mangaluru) ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿಯ ವಾಣಿಜ್ಯ ವಿಭಾಗವು ದಿನಾಂಕ 29 ಮತ್ತು 30 ರಂದು ವಾಣಿಜ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ – ಚಾಲಿತ ಜಾಗತಿಕ ವಿದ್ಯಮಾನಗಳು ಎಂಬ ವಿಷಯದ ಕುರಿತು ಬ್ಯಾಂಕ್‌ ಆಪ್‌ ಬರೋಡ ಚೇರ್‌, ಕೆನರಾ ಬ್ಯಾಂಕ್‌ ಚೇರ್‌ ಮತ್ತು ಯೂನಿಯನ್‌ ಬ್ಯಾಂಕ್‌ ಚೇರ್‌ ಸಂಯೋಜನೆಯೊಂದಿಗೆ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ನಡೆಸಲಿದೆ.

Crime

Mangalore: ಮನೆ ಬಿಟ್ಟು ಹೋದ ಪತ್ನಿ: ದಲ್ಲಾಳಿಯ ಬರ್ಬರ ಹತ್ಯೆ ಪ್ರಕರಣ-ಆರೋಪಿಯ ಬಂಧನ

Mangalore: ವಳಚ್ಚಿಲ್‌ನಲ್ಲಿ ಗುರುವಾರ ರಾತ್ರಿ ನಡೆದ ಘಟನೆಯಲ್ಲಿ ಮದುವೆ ದಲ್ಲಾಳಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆಗೆ ಸಂಬಂಧಪಟ್ಟಂತೆ ಆರೋಪಿ ಮುಸ್ತಾಫಾ (30) ಎಂಬಾತನನ್ನು ಪೊಲೀಸರು ಬಂಧನ ಮಾಡಿದ್ದಾರೆ.

News

Suhas Shetty Case: ಬುರ್ಖಾಧಾರಿ ಮಹಿಳೆಯರ ಬಂಧನ ಯಾಕೆ ಮಾಡಿಲ್ಲ ಎಂದ ಮಾಜಿ ಕಾರ್ಪೋರೇಟರ್‌ ವಿರುದ್ಧ FIR

Suhas Shetty Case: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿದ್ದ ಬುರ್ಖಾಧಾರಿ ಮಹಿಳೆಯರನ್ನು ಬಂಧನ ಯಾಕೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿದ್ದ ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ ಮಾಜಿ ಕಾರ್ಪೋರೇಟರ್‌ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್‌ ಮಾಡಲಾಗಿದೆ.

Crime

Puttur: ಪುತ್ತೂರು: ಬಸ್ಸಲ್ಲಿ ಬಾಲಕಿ ಜೊತೆ ಅಸಭ್ಯ ವರ್ತನೆ; ವ್ಯಕ್ತಿ ಬಂಧನ

Putturu: ಮೇ 15 ರಂದು ಸಂಜೆ ಪುತ್ತೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್ಸಲ್ಲಿ  ಸೋಮವಾರಪೇಟೆಯ ಕುಟುಂಬವೊಂದರ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಸಹ ಪ್ರಯಾಣಿಕರು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. 

Crime

Mangalore: ಗಂಡನ ಪಿಂಚಣಿ ಹಣ ಕೇಳಲು ಹೋದ ಮಹಿಳೆ ಬಳಿ ಲಂಚ ಕೇಳಿದ ಅಧಿಕಾರಿಗಳು: ಬಂಟ್ವಾಳದಲ್ಲಿ ಇಬ್ಬರು ಲೋಕಾಯುಕ್ತ ಬಲೆಗೆ

Mangalore: ಗ್ರಾಪಂ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತಿಗೊಂಡು ಮೃತಪಟ್ಟಿದ್ದ ತನ್ನ ಗಂಡನ ಪಿಂಚಣಿ ಹಣವನ್ನು ಕೇಳಲು ಹೋದಾಗ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಂಟ್ವಾಳ ತಾಲೂಕಿನ ಇಬ್ಬರು ಕಂದಾಯ ಇಲಾಖೆ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ

Mangaluru : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ – ತಲೆಮರಿಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

Mangaluru : ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಸ್ ಶೆಟ್ಟಿ ಕೊಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಪ್ರಕರಣದ ಬೆನ್ನಲ್ಲೇ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಇದೀಗ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು…

ದಕ್ಷಿಣ ಕನ್ನಡ

Malpe: ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಫೋಟ – ಐವರ ಸ್ಥಿತಿ ಗಂಭೀರ!!

Malpe: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಬಿಕ್ಕಟ್ಟು ಎದುರಾಗಿರುವ ಸಂದರ್ಭದಲ್ಲಿ ಉಡುಪಿಯ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್‌ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಹೌದು, ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಕುಳಿತಿದ್ದ ಮೀನುಗಾರರಿಗೆ…

News

Suhas Shetty Murder Case: ಸುಹಾಸ್‌ ಶೆಟ್ಟಿ ಹತ್ಯೆ – ಪ್ರಕರಣ ಎನ್‌ಐಎಗೆ ನೀಡಲು ಪೋಷಕರ ಆಗ್ರಹ!

Mangalore: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಿಂದ ಕಂಗೆಟ್ಟಿರುವ ಕುಟುಂಬದವರು ನ್ಯಾಯ ಕೊಡಿಸುವಂತೆ ಆಗ್ರಹ ಮಾಡಿದ್ದಾರೆ.