ಸೋಮವಾರ, 26 ಅಕ್ಟೋಬರ್ 2026
Trending

ಮಂಗಳೂರು

Education

CET ಫಲಿತಾಂಶ- ಬೆಳ್ತಂಗಡಿ ಮೂಲದ, ಎಕ್ಸ್‌ಪರ್ಟ್ ಕಾಲೇಜಿನ ನಿಹಾರ್ ಎಸ್. ಆರ್ ರಾಜ್ಯಕ್ಕೆ ಪ್ರಥಮ

2024ರ KCET ಫಲಿತಾಂಶವನ್ನು ಕರ್ನಾಟಕದ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಬೆಳ್ತಂಗಡಿ ತಾಲ್ಲೂಕು ಮೂಲದ, ಮಂಗಳೂರು ಎಕ್ಸ್‌ಪರ್ಟ್ ಪಿಯು ಕಾಲೇಜು(Expert PU College) ವಿದ್ಯಾರ್ಥಿ  ನಿಹಾರ್ ಎಸ್. ಆರ್(Nihar S R) ರಾಜ್ಯಕ್ಕೆ ರ್ಯಾಂಕ್ ಪಡೆದಿದ್ದಾರೆ.

Crime

Mangaluru: ವಿಮಾನ ಪ್ರಯಾಣಿಕನ ಅನುಚಿತ ವರ್ತನೆ; ಸಮುದ್ರಕ್ಕೆ ಹಾರುವುದಾಗಿ ಬೆದರಿಕೆ

Mangaluru: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್‌ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬ್ಬಂದಿ ಜೊತೆ ಅನುಚಿತ ವರ್ತನೆ ಮಾಡಿ, ವಿಮಾನದಿಂದ ಕೆಳಗೆ ಹಾರುವುದಾಗಿ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದ್ದು, ಈ ಕುರಿತು ಬಜಪೆ ಠಾಣೆಯಲ್ಲಿ ದೂರು ದಾಖಲಾಗಿದೆ.

News

Mangalore: ಕರ್ತವ್ಯಕ್ಕೆ ಹಾಜರಾದ ಕೆಲವೇ ಗಂಟೆಗಳಲ್ಲಿ ಮತ್ತೆ ಸಸ್ಪೆಂಡ್ ಆದ ಅಧಿಕಾರಿ !

Mangalore: ಅಧಿಕಾರಿಯೊಬ್ಬ ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಸೇರಿದ ಕೆಲವೇ ಗಂಟೆಗಳಲ್ಲಿ ಮತ್ತೆ ಅಮಾನಾತಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ದಕ್ಷಿಣ ಕನ್ನಡ

Mangaluru: ದಕ್ಷಿಣ ಕನ್ನಡ; ಕೋಮುದ್ವೇಷದಿಂದ ನಡೆದ ಎರಡು ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಆರೋಪ ಸಾಬೀತು

Mangaluru: ಕೋಮುದ್ವೇಷದಿಂದ ನಡೆದ ಎರಡು ಕೊಲೆ ಪ್ರಕರಣ ಇದೀಗ ಕೋರ್ಟ್‌ನಲ್ಲಿ ಸಾಬೀತಾಗಿದ್ದು, ಈ ಪ್ರಕರಣದ ಶಿಕ್ಷೆ ಪ್ರಮಾಣವನ್ನು ಎ.16 ರಂದು ಕೋರ್ಟ್‌ ಹೇಳಲಿದೆ.

News

Mangalore Loksabha: ನನ್ನ ಸ್ಪರ್ಧೆ ಮೋದಿಯ ವಿರುದ್ಧವಲ್ಲ ಬಿಜೆಪಿ ಅಭ್ಯರ್ಥಿಯ ವಿರುದ್ಧ – ಪದ್ಮರಾಜ್ ಜಾಣ ಹೇಳಿಕೆ

Mangaluru: ಲೋಕಸಭೆ ಸಮರಕ್ಕೆ ಇಡೀ ದೇಶ ಬಿರುಸಿನಿಂದ ಸಜ್ಜಾಗುತ್ತಿದೆ. ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಹಂತಹಂತವಾಗಿ ಬಿಡುಗಡೆ ಮಾಡುತ್ತಾ ಅಚ್ಚರಿಯ ಮೇಲೆ ಅಚ್ಚರಿ ಮೂಡಿಸುತ್ತಿವೆ. ಈ ನಡುವೆ ಘೋಷಣೆಯಾದ ಅಭ್ಯರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರವನ್ನೂ ಶುರು ಮಾಡಿದ್ದಾರೆ.…

Karnataka State Politics Updates

Bappanadu Temple: ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಲ್ಲಿ ಮತ್ತೆ ಧರ್ಮ ದಂಗಲ್‌ ; ಅನ್ಯಮತೀಯರಿಗೆ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶ ಬೇಡ ಎಂಬ ಆಗ್ರಹ

Mangaluru: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಿ ದೇವಸ್ಥಾನವಾದ ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ(Bappanadu Durga Parameshwari Temple) ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಮಾತೊಂದು ಕೇಳಿ ಬಂದಿದೆ. ಇದನ್ನೂ ಓದಿ: Maldives President Muizu:…

Crime

Mangaluru: ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಬಿಸಿಬಿಸಿ ಆಮ್ಲೆಟ್‌ ಮಾಡಿ ತಿಂದ ಕಿಡಿಗೇಡಿಗಳು

Mangaluru: ಅಂಗನವಾಡಿ ಕೇಂದ್ರವೊಂದಕ್ಕೆ ರಾತ್ರೋರಾತ್ರಿ ನುಗ್ಗಿರುವ ಕಿಡಿಗೇಡಿಗಳು ಪುಟ್ಟ ಮಕ್ಕಳಿಗೆಂದು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಆಮ್ಲೆಟ್‌ ಮಾಡಿ ತಿಂದಿರುವ ಘಟನೆಯೊಂದು ಪುತ್ತೂರಿನ ನೆಲ್ಲಿಕಟ್ಟೆಯ ಸಮಪದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಅಷ್ಟು ಮಾತ್ರವಲ್ಲದೇ ಕಿಡಿಗೇಡಿಗಳು ಆರೋಗ್ಯ ಕೇಂದ್ರದ ಸೊತ್ತುಗಳನ್ನು…

Karnataka State Politics Updates

Mangaluru: ಕಾಂಗ್ರೆಸ್‌ನ ರಕ್ಷಿತ್‌ ಶಿವರಾಂಗೆ ಬೆಂಬಲ ನೀಡಿ ಎಂದು ಕರೆ ಕೊಟ್ಟ ಬಿಜೆಪಿ ಶಾಸಕ ಉಮಾನಾಥ್‌ ಕೋಟ್ಯಾನ್‌

Mangaluru Umanath Kotian: ಲೋಕಸಭಾ ಚುನಾವಣೆಗೆ ತಯಾರಿ ಶುರು ಆಗಿದೆ. ಕರ್ನಾಟಕದ ಚುಕ್ಕಾಣಿ ಹಿಡಿಯಲು ಬಿಜೆಪಿ, ಕಾಂಗ್ರೆಸ್‌ ತಮ್ಮ ತಮ್ಮ ತಂತ್ರಗಳನ್ನು ಹೆಣೆಯುತ್ತಿದೆ. ಇತ್ತ ಕಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಶಾಸಕರಾದ ಉಮಾನಾಥ್‌ ಕೋಟ್ಯಾನ್‌ ಅವರು ಕಾಂಗ್ರೆಸ್‌ನ…