ಭಾನುವಾರ, 25 ಅಕ್ಟೋಬರ್ 2026

ಮಂಗಳೂರು

News

ಮಂಗಳೂರು ಖಾಸಗಿ ಕಾಲೇಜಲ್ಲಿ ರ್ಯಾಗಿಂಗ್ – ವಿದ್ಯಾರ್ಥಿಗಳ ಬಟ್ಟೆ ಬಿಚ್ಚಿಸಿ ಥಳಿತ, FIR ದಾಖಲು

ಮಂಗಳೂರಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಬಿಬಿಎ ಪೋರ್ಟ್ ಶಿಪ್ಪಿಂಗ್ ಲಾಜಿಸ್ಟಿಕ್ಸ್‌ ವಿಭಾಗದ ವಿದ್ಯಾರ್ಥಿಗಳು ಹಾಗೂ ಅವರ ಸ್ನೇಹಿತರ ಮೇಲೆ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ಅಮಾನುಷವಾಗಿ ರ‍್ಯಾಗಿಂಗ್‌ ನಡೆಸಿ, ಕೊಲೆ ಬೆದರಿಕೆಯೊಡ್ಡಿರುವ ಘಟನೆ ಬೆಳಕಿಗೆ ಬಂದಿದೆ. ಕೇರಳದ ತ್ರಿಶೂರ್ ಮೂಲದ…

News

ಕರಾವಳಿಯ ಭವಿಷ್ಯ ಬರೆದ ‘ಮಂಗಳೂರು ಸಂಪುಟ ಸಭೆ’ – 11 ನಿರ್ಣಯಗಳಿಗೆ ‘ಜೈ’ ಎಂದ ಸರ್ಕಾರ

ಇದೇ ಮೊದಲ ಬಾರಿಗೆ ಕರಾವಳಿ ಪ್ರದೇಶವಾದ ಮಂಗಳೂರಿನಲ್ಲಿ ಶುಕ್ರವಾರ (ಸೆ.18) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.   ಮಂಗಳೂರಿನಲ್ಲಿ…

News

ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು?

ಇದೇ ಮೊದಲ ಬಾರಿಗೆ ಕರಾವಳಿ ಪ್ರದೇಶವಾದ ಮಂಗಳೂರಿನಲ್ಲಿ ಶುಕ್ರವಾರ (ಸೆ.18) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ…

News

ದೈವಕ್ಕೆ ಡಿಕೆಶಿ ಅಪಮಾನ? ಸಚಿವ ಯುಟಿ ಖಾದರ್ ಪ್ರತಿಕ್ರಿಯೆ

ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನೆರವೇರುತ್ತಿದೆ. ಈ ಸಭೆ ಹಿನ್ನೆಲೆಯಲ್ಲಿ ಎಲ್ಲರಿಗೂ ಮುಂಚಿತವಾಗಿಯೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರಿಗೆ ಆಗಮಿಸಿ ಇಲ್ಲಿಯ ಸಂಸ್ಕೃತಿ, ಸಂಪ್ರದಾಯ ಹಾಗೂ…

News

ಮಂಗಳೂರು: ಹಸು ಕದ್ದು ಮಾಂಸ ಕಡಿದ ಆರೋಪ – ಇಬ್ಬರ ಬಂಧನ

ಹಸು ಕದ್ದು, ಅಕ್ರಮವಾಗಿ ಅದನ್ನು ಕಡಿದ ಆರೋಪದ ಮೇಲೆ ಪಣಂಬೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಮೊಹಮ್ಮದ್ ಫಹಾದ್ ಮತ್ತು ಮೊಹಮ್ಮದ್ ನೌಫಲ್ ಬಂಧಿತರು. ಕಸಬಾ ಬೆಂಗ್ರೆ ಗ್ರಾಮದ ಜುಮ್ಮಾ ಮಸೀದಿ ಬಳಿ ಆರೋಪಿ. ಆರೋಪಿಗಳಿಂದ ₹43,100 ಮೌಲ್ಯದ…

News

ಮಂಗಳೂರಲ್ಲಿ ಸಚಿವ ಸಂಪುಟ ಸಭೆ- BJP ಯಿಂದ CM ಗೆ 44 ಬೇಡಿಕೆಗಳ ಪಟ್ಟಿ ಸಲ್ಲಿಕೆ!!

ಮಂಗಳೂರಿನಲ್ಲಿ ಸೆ. 18ರಂದು ಸಚಿವ ಸಂಪುಟದ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಬಿಜೆಪಿ ಶನಿವಾರ ಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಜಿಲ್ಲೆಗೆ ಸಂಬಂಧಿಸಿದಂತೆ 44 ಅಂಶಗಳನ್ನೊಳಗೊಂಡ ಬೇಡಿಕೆ ಪಟ್ಟಿ ಸಲ್ಲಿಸಿದೆ. ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ…

Celebrity

ಮಂಗಳೂರಿನ ಈ ಬೆಡಗಿ ಬಿಗ್ ಬಾಸ್ -13 ಗೆ ಎಂಟ್ರಿ!!

ಬಿಗ್ ಬಾಸ್ ಕನ್ನಡ ಸೀಸನ್ -13′ ಆರಂಭಕ್ಕೆ ಕ್ಷಣಗಣನೆ ಬಾಕಿಯಿದೆ. ಕಿಚ್ಚ ಸುದೀಪ್ ‘ದೊಡ್ಡನೆ’ ಫೈಟ್ ಹತ್ತುವ ಸ್ಪರ್ಧಿಗಳನ್ನು ಸ್ವಾಗತಿಸೋಕೆ ರೆಡಿಯಾಗಿದ್ದಾರೆ. ಇದೀಗ ಮಂಗಳೂರಿನ ಈ ಬೆಡಗಿ ಹಬ್ಬದ ಈ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂಬ…

Accident

ಮಂಗಳೂರು: ಪಣಂಬೂರು-ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಪಲ್ಟಿ: ಓರ್ವನಿಗೆ ಗಾಯ

ಸುರತ್ಕಲ್‌: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಣಂಬೂರು ಬಳಿ ಪಲ್ಟಿಯಾದ ಘಟನೆ ಶುಕ್ರವಾರ(ಸೆ.04) ನಡೆದಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರ್ಕಳದಿಂದ…

News

ಸಕಲೇಶಪುರ-ಸುಬ್ರಹ್ಮಣ್ಯ ಘಾಟಿಯಲ್ಲಿ ಪರೀಕ್ಷೆ ಸಕ್ಸಸ್ – ಮಂಗಳೂರಿಗೆ ವಂದೇ ಭಾರತ್ ರೈಲು ಬರೋದು ಯಾವಾಗ?

ವಂದೇ ಭಾರತ್ ರೈಲು ಹಾಸನ-ಮಂಗಳೂರು ರೈಲು ಮಾರ್ಗದ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದಲ್ಲಿ ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರ ನಡೆಸಿದೆ. ಈ ಪರೀಕ್ಷೆಯು ಸಕ್ಸಸ್ ಆಗಿದ್ದು ಸದ್ಯದಲ್ಲೇ ಈ ಮಾರ್ಗವಾಗಿ ವಂದೇ ಭಾರತ ರೈಲು ಸಂಚಾರ ಆರಂಭಿಸಲಿದೆ ಎಂದು ಮೂಲಗಳು…

News

ಮಂಗಳೂರು : ಸುತ್ತಿಗೆಯಿಂದ ಹೊಡೆದು ಸ್ವಂತ ತಂಗಿಯ ಕೊಂದಿದ್ದ ಅಣ್ಣನಿಗೆ 4 ವರ್ಷ ಜೈಲು ಶಿಕ್ಷೆ

ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.  ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ…