Mangaluru: ಪಣಂಬೂರು ಎನ್‌ಎಂಪಿಟಿ ಬಂದರಿನಲ್ಲಿ ಸಿಐಎಸ್‌ಎಫ್ ಪಿಎಸ್‌ಐ ಗುಂಡು ಹೊಡೆದು ಆತ್ಮಹತ್ಯೆ!!!
Mangaluru: ಇಲ್ಲಿನ ಪಣಂಬೂರು ಎನ್‌ಎಂಪಿಟಿ ಬಂದರಿನಲ್ಲಿ ಭದ್ರತೆ ಕೆಲಸ ಮಾಡುತ್ತಿದ್ದ ಸಿಐಎಸ್‌ಎಫ್ ವಿಭಾಗದಲ್ಲಿ ಪಿಎಸ್‌ಐ ಆಗಿರುವ ಜಾಕೀರ್ ಹುಸೇನ್ (58) ತನ್ನ ಸರ್ವಿಸ್ ರಿವಾಲ್ವರ್‌ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ(Mangaluru). ರಾಯಚೂರು ಜಿಲ್ಲೆಯ ನಿವಾಸಿಗರುವ ಇವರು…









