ಭಾನುವಾರ, 25 ಅಕ್ಟೋಬರ್ 2026
Trending

ಮಂಗಳೂರು

latest

ಪ್ರವೀಣ್ ನೆಟ್ಟಾರು ಹತ್ಯೆ : 1,500 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ,240 ಸಾಕ್ಷಿಗಳ ಹೇಳಿಕೆ ದಾಖಲು

ಬೆಂಗಳೂರು : ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು…

ದಕ್ಷಿಣ ಕನ್ನಡ

High-Tech Bus Stand: ದಕ್ಷಿಣ ಕನ್ನಡದಲ್ಲಿ ರಾಜ್ಯದ ಮೊದಲ ಹೈಟೆಕ್ ಬಸ್ ಸ್ಟಾಂಡ್!

ಕರಾವಳಿಯ ಜನತೆಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ದಕ್ಷಿಣ ಕನ್ನಡದಲ್ಲಿ ರಾಜ್ಯದ ಮೊತ್ತ ಮೊದಲ ಹೈಟೆಕ್ ಬಸ್ ಸ್ಟಾಂಡ್ ರೆಡಿಯಾಗಿದ್ದು, ಇನ್ನೂ ಮುಂದೆ ಮಹಿಳೆಯರಿಗೆ ರಾತ್ರಿ ಹೊತ್ತಲ್ಲಿ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾದರೆ ಎಷ್ಟೇ ರಾತ್ರಿಯಾದ್ರೂ​ ಸೇಫ್ ಆಗಿ ಬಸ್…

latest

ಮಂಗಳೂರು : ಹೊಸವರ್ಷಾಚರಣೆಗೆ ಪ್ರತ್ಯೇಕ ನಿಯಮ ಜಾರಿ | ಜಿಲ್ಲಾಡಳಿತದ ಮಾರ್ಗಸೂಚಿ ಈ ರೀತಿ ಇದೆ

ಹೊಸ ವರ್ಷದ ಸಂಭ್ರಮಕ್ಕೆ ಎಲ್ಲೆಡೆ ಭರದ ತಯಾರಿ ನಡೆಯುತ್ತಿವೆ. ಹೊಸ ವರ್ಷದ ಆಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆ ಸಡಗರದಲ್ಲಿ ಮಿಂದೇಳುವ ಜನರ ರಕ್ಷಣೆಗೆ ಪೊಲೀಸ್ ಇಲಾಖೆ ಅಣಿಯಾಗಿದೆ. ಇದೀಗ,ಹೊಸ ವರ್ಷಾಚರಣೆಗೆ…

latest

ಮಂಗಳೂರು : ಕಾರಿನ ಓವರ್ ಟೇಕ್ ಧಾವಂತ | ಸ್ಕೂಟರ್, ರಿಕ್ಷಾ, ಬಾಲಕನಿಗೆ ಡಿಕ್ಕಿ | ಬಾಲಕ ದಾರುಣ ಸಾವು!!!

ಮಂಗಳೂರು: ಅತೀ ವೇಗದಲ್ಲಿ ಬಂದ ಕಾರೊಂದು ನಿಂತಿದ್ದ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸರಣಿ ಅಪಘಾತ ನಡೆಸಿ ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕನ ಮೇಲೆರಗಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಇಲ್ಲಿನ ಉಳ್ಳಾಲ ಸಮೀಪ…

latest

ʻಜಲೀಲ್ ಯಾವುದೇ ಗಲಾಟೆಗೆ ಹೋಗದ ಬಡಪಾಯಿʼ : ಸಹೋದರ ಮಹಮ್ಮದ್ ಬೇಸರ

ಮಂಗಳೂರು : ​ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರ ಮಹಮ್ಮದ್ ಮಾತನಾಡಿ, ಆತ ಗಲಾಟೆಗೆ ಹೋಗದ ಬಡಪಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಜಲೀಲ್ ಸಹೋದರ ಮಹಮ್ಮದ್ ಮಾತನಾಡಿ, ಅವನು ಯಾವುದೇ ಗಲಾಟೆಗೆ ಹೋಗದ ಬಡಪಾಯಿಯಾಗಿದ್ದು, ಬೆಳಿಗ್ಗೆ ಅಂಗಡಿಗೆ…

ದಕ್ಷಿಣ ಕನ್ನಡ

ಮಂಗಳೂರು | ಹತ್ಯೆ ಹಿನ್ನೆಲೆ‌, ನಿಷೇದಾಜ್ಞೆ ಜಾರಿ, ಮದ್ಯ ಮಾರಾಟ ನಿಷೇಧ !!!

ನಿನ್ನೆ ಮಂಗಳೂರಿನ ಸುರತ್ಕಲ್‌ ನ ಕಾಟಿಪಳ್ಳದಲ್ಲಿ ಅಂಗಡಿ ಮುಂದೆ ನಿಂತಿದ್ದ ವ್ಯಕ್ತಿಯೋರ್ವರ ಕೊಲೆಯ ಹಿನ್ನೆಲೆಯಲ್ಲಿ ಸುರತ್ಕಲ್‌, ಬಜಪೆ, ಕಾವೂರು ಮತ್ತು ಪಣಂಬೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ನಗರ ಕಮೀಷನರ್‌…

ದಕ್ಷಿಣ ಕನ್ನಡ

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸುವರ್ಣವಕಾಶ | ಆನ್‌ಲೈನ್ ಟೀಚರ್ ಆಗಲು ಇಲ್ಲಿ ಅಪ್ಲೈ ಮಾಡಿ

ಉದ್ಯೋಗ ಬಯಸುವವರಿಗೆ ಇಲ್ಲೊಂದು ಉತ್ತಮ ಅವಕಾಶವಿದೆ. ಮಂಗಳೂರಿನ SAP ತರಬೇತುದಾರ ಹುದ್ದೆಗೆ ಆಸಕ್ತಿಂದ ಅರ್ಜಿ ಆಹ್ವಾನಿಸುತ್ತಿದೆ. ಈಗಾಗಲೇ ಉದ್ಯೋಗಗಳನ್ನು ನೇಮಕ (Recruitment) ಮಾಡಿಕೊಳ್ಳುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಿ ಉದ್ಯೋಗ ನಿಮ್ಮದಾಗಿಸಿಕೊಳ್ಳಬಹುದು. ಆನ್‌ಲೈನ್ (Online) ಮೂಲಕವೂ ನೀವು ಅಪ್ಲೈ ಮಾಡಬಹುದು.…

Travel

ಮಂಗಳೂರು : ಕೆಎಸ್ ಆರ್ ಟಿಸಿ ಯಿಂದ ಟೂರ್ ಪ್ಯಾಕೇಜ್ ಬಿಡುಗಡೆ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮಂಗಳೂರು ವಿಭಾಗದಿಂದ ಹಲವು ದೇವಸ್ಥಾನ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ಟೂರ್‌ ಪ್ಯಾಕೇಜ್‌ ಕಲ್ಪಿಸಿದೆ. ಈ ಪ್ರವಾಸ ಮಂಗಳೂರಿನಿಂದ ಹೊರಟು ಕೇರಳ ಮತ್ತು ಮಡಿಕೇರಿಯ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದಾಗಿದೆ.…

ದಕ್ಷಿಣ ಕನ್ನಡ

ರಂಗಸ್ಥಳದಲ್ಲೇ ಕುಸಿದುಬಿದ್ದು ಕೊನೆಯುಸಿರೆಳೆದ ಕಟೀಲು ಮೇಳದ ಕಲಾವಿದ

ಕಟೀಲು: ಗುರುವಾರ ಡಿ. ರಂದು ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭದಲ್ಲಿ ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ರಂಗಸ್ಥಳದಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ನಿಧನ ಹೊಂದಿದರು. ಕಟೀಲು ನಾಲ್ಕನೇ ಮೇಳದ…

ದಕ್ಷಿಣ ಕನ್ನಡ

ಮಂಗಳೂರು : ಅಯ್ಯಪ್ಪ ಮಾಲಾಧಾರಿ ಬಾಲಕನಿಗೆ ಮುಸ್ಲಿಂ ವಿದ್ಯಾರ್ಥಿಗಳಿಂದ ಹಲ್ಲೆ!!!

ಮಂಗಳೂರು: ಬಾಲಕನೊಬ್ಬನಿಗೆ ಮುಸ್ಲಿಂ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಕಪಿತಾನಿಯೋ ಶಾಲೆ ಬಳಿ ನಡೆದಿದೆ. ಬಾಲಕ ಮಾಲಾಧಾರಿ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಆತನ ಕೊರಳಲ್ಲಿದ್ದ ಮಾಲೆಯನ್ನು ಕಿತ್ತು ಹಾಕಿದ್ದಾರೆ ಎಂದು ತಿಳಿದು…