ಭಾನುವಾರ, 25 ಅಕ್ಟೋಬರ್ 2026

ಮಂಗಳೂರು

News

ಆ.22 ರಿಂದ ಮಂಗಳೂರಿನಲ್ಲಿ ವಿಶ್ವವಿಖ್ಯಾತ ರ್ಯಾಂಬೋ ಸರ್ಕಸ್‌ ಪ್ರದರ್ಶನ

ಮಂಗಳೂರು: ವಿಶ್ವವಿಖ್ಯಾತ ರ್ಯಾಂಬೋ ಸರ್ಕಸ್‌ ಬಹುಜನರ ಅಪೇಕ್ಷೆ ಮೇರೆಗೆ ಮಂಗಳೂರಿನಲ್ಲಿ ನಡೆಯುತ್ತಿದೆ. ಮೊದಲ ಬಾರಿಗೆ ಹವಾನಿಯಂತ್ರಿತ ಸಭಾಂಗಣದಲ್ಲಿ ಈ ಶೋ ನಡೆಯಲಿದೆ. ಮಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಡಾ.ಟಿ.ಎಂ.ಎ.ಪೈ ಕನ್ವೆನ್ಶನ್‌ ಸಭಾಂಗಣದಲ್ಲಿ ರ್ಯಾಂಬೋ ಸರ್ಕಸ್‌ ನಡೆಯಲಿದೆ. ಈ ಬಾರಿ ಲೇಸರ್‌ಮ್ಯಾನ್‌ ಶೋ…

News

ಮಂಗಳೂರು: ಅಪ್ರಾಪ್ತ ಬಾಲಕಿಯರನ್ನು ಉಳ್ಳಾಲ ಲಾಡ್ಜ್‌ಗೆ ಕರೆತಂದ ಇಬ್ಬರು ಯುವಕರು ಅರೆಸ್ಟ್!!

ಸ್ನ್ಯಾಪ್‌ಚಾಟ್ ಮೂಲಕ ಪರಿಚಯ ಮಾಡಿಕೊಂಡು, 14 ಹಾಗೂ 16 ವರ್ಷದ ಇಬ್ಬರು ಶಾಲಾ ಬಾಲಕಿಯರನ್ನು ಮಂಗಳೂರು ಸಮೀಪದ ಉಳ್ಳಾಲದ ಲಾಡ್ಜ್‌ಗೆ ಕರೆದೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಮೂಲದ ರಿಜ್ವಾನ್ (23) ಹಾಗೂ…

News

ವಂದೇ ಮಾತರಂ ಗೀತೆಗೆ ಅಗೌರವ – ಮಂಗಳೂರಲ್ಲಿ ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ಹೊಸದಿಲ್ಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಶನಿವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗಾಯನದ ವೇಳೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಗಾಯನವನ್ನು ಅರ್ಧಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಮಂಗಳೂರಲ್ಲಿ ದೂರು…

News

ಮಂಗಳೂರು : KFC ಮೇಲೆ ಅಧಿಕಾರಿಗಳ ದಾಳಿ – 4 ತಿಂಗಳಷ್ಟು ಹಿಂದನ ಕೋಳಿ ಮಾಂಸ ಪತ್ತೆ!!

ಆರ್ಡರ್ ಮಾಡಿದ್ದ ಚಿಕನ್ ಸಂಪೂರ್ಣ ಹಾಳಾಗಿದ್ದು, ಕೆಟ್ಟ ವಾಸನೆ ಬರುತ್ತಿದೆ ಎಂಬ ಗ್ರಾಹಕರ ದೂರಿನ ಮೇರೆಗೆ ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ಪ್ರಸಿದ್ಧ ಕೆಎಫ್‌ಸಿ (KFC) ಔಟ್‌ಲೆಟ್‌ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ…

News

ಮಂಗಳೂರು-ಬೆಂಗಳೂರು ‘ವಂದೇ ಭಾರತ್’ ಪ್ರಾಯೋಗಿಕ ಓಡಾಟ ಆರಂಭ!!

ಕರಾವಳಿ ಭಾಗದ ರೈಲು ಪ್ರಯಾಣಿಕರ ಸುದೀರ್ಘ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಬೆಂಗಳೂರು-ಮಂಗಳೂರು ಸಂಪರ್ಕಿಸುವ ಅತ್ಯಂತ ಸವಾಲಿನ ಘಾಟ್ ರಸ್ತೆಯಲ್ಲಿ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಾಯೋಗಿಕ ಸಂಚಾರ ಆ 12ರಂದು ಆರಂಭವಾಗಿದೆ.…

News

ಮಂಗಳೂರು : ಜನವರಿಗೆ ನಟ ಚೇತನ್ ಅಹಿಂಸಾರಿಂದ ಹೊಸ ರಾಜಕೀಯ ಪಕ್ಷ ಘೋಷಣೆ!!

ನಟ ಚೇತನ್ ಅಹಿಂಸಾ ರಾಜಕೀಯ ರಂಗ ಪ್ರವೇಶಕ್ಕೆ ಮುಂದಾಗಿದ್ದು, ಜನವರಿಯಲ್ಲಿ ಹೊಸ ರಾಜಕೀಯ ಪಕ್ಷ ಲೋಕಾರ್ಪಣೆ ಮಾಡುವುದಾಗಿ ಘೋಷಿಸಿದ್ದಾರೆ. ಮಂಗಳೂರಿನ ಲೇಡಿಹಿಲ್​ನಲ್ಲಿ ಈ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿ ಆಡಳಿತ ನಡೆಸಿದ ಮತ್ತು ಆಡಳಿತ ನಡೆಸುತ್ತಿರುವ ರಾಜಕೀಯ ಪಕ್ಷಗಳು…

News

ಮಂಗಳೂರು: ಕಾಲೇಜಿಗೆ 290 ಗ್ರಾಂ ಗಾಂಜಾ ತಂದು ಸಿಕ್ಕಿಬಿದ್ದ ಮೂವರು ವಿದ್ಯಾರ್ಥಿಗಳು!!

ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಅಲ್ಲಿನ ಸಿಬ್ಬಂದಿಗಳು ನಡೆಸಿದ ದಿಢೀರ್ ತಪಾಸಣೆ ವೇಳೆ ಮೂವರು ವಿದ್ಯಾರ್ಥಿಗಳು ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಇಟ್ಟುಕೊಂಡಿದ್ದ ಬರೋಬ್ಬರಿ 290 ಗ್ರಾಂ ಗಾಂಜಾ ಸಮೇತ ಸಿಕ್ಕಿಬಿದ್ದಿದ್ದಾರೆ.  ಗಾಂಜಾ ಪತ್ತೆಯಾಗುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿಯು ತಕ್ಷಣವೇ ಪೊಲೀಸರಿಗೆ…

News

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ – ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!!

ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ಮನವೊಲಿಸಿ ಅತ್ಯಾಚಾರ ಎಸಗಿ, ಸ್ನಾನದ ವೀಡಿಯೊ ಸ್ಕ್ರೀನ್‌ಶಾಟ್ ತೆಗೆದು ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ…

News

ಮಂಗಳೂರು : 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಆರೋಪಿ ಅರೆಸ್ಟ್!!

ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೇಳ್ಳಿ ನಿವಾಸಿ…

News

ಮಂಗಳೂರು APMC ಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ‘ಹಸಿರು ಸೀರೆ’ ಧರಿಸಿ ಅಧಿಕಾರಿಗೆ ಚಳಿ ಬಿಡಿಸಿದ ‘ಲೇಡಿ ಗ್ರೀನ್ ಗ್ಯಾಂಗ್’!!

ಬೈಕಂಪಾಡಿಯಲ್ಲಿರುವ ಮಂಗಳೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ನೇತೃತ್ವದ ಮಹಿಳಾ ತಂಡ ಕಚೇರಿಗೆ…