ಮಂಗಳೂರು : ರಿಕ್ಷಾ ಬಾಂಬ್ ಬ್ಲಾಸ್ಟ್ ಪ್ರಕರಣ : ಸಿಎಂ ಕಾರ್ಯಕ್ರಮ ಮಿಸ್ಸಿಂಗ್ | ಅನಂತರ ಸಂಘನಿಕೇತನ ಟಾರ್ಗೆಟ್?!
ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನ.19ರ ಶನಿವಾರ ಸಂಜೆ ಸಂಭವಿಸಿದ ಸ್ಪೋಟದ ಕುರಿತಾಗಿ ಆರೋಪಿಗಳ ಬಂಧನದ ಬಳಿಕ ರೋಚಕ ಮಾಹಿತಿಗಳು ಹೊರ ಬೀಳುತ್ತಿವೆ.ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಬ್ಲಾಸ್ಟ್ ಆಕಸ್ಮಿಕ…









