ಭಾನುವಾರ, 25 ಅಕ್ಟೋಬರ್ 2026

ಮಂಗಳೂರು

Breaking Entertainment News Kannada

ಮಂಗಳೂರು : ಕೊರಗಜ್ಜ, ಗುಳಿಗ ಕ್ಷೇತ್ರಕ್ಕೆ ಭೇಟಿ ನೀಡಿದ ಕಾಂತಾರ ನಟಿ ಲೀಲಾ!ಭೇಟಿ ನಂತರ ಏನಂದ್ರು?

ಕರಾವಳಿಯ ಕಲೆ, ದೈವ ಶಕ್ತಿಯ ಭಕ್ತಿ, ನಂಬಿಕೆಯನ್ನು ಬಿಂಬಿಸುವ ಚಿತ್ರ ಕಾಂತರದ ಮೂಲಕ ದೊಡ್ಡ ಯಶಸ್ಸನ್ನು ಕಂಡ ಚೆಂದುಳ್ಳಿ ಚೆಲುವೆ ಸಪ್ತಮಿ ಗೌಡ ಈ ನಡುವೆ ಮಂಗಳೂರಿನ ದೈವೀ ಕ್ಷೇತ್ರಗಳನ್ನ ಸಂದರ್ಶಿಸಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಕರಾವಳಿಯ ದೈವ…

ದಕ್ಷಿಣ ಕನ್ನಡ

ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳಿಂದ ಮಹಿಳೆಯ ಮಾನಭಂಗ ಪ್ರಕರಣ : ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಕಡಬ :ಕಾಣಿಯೂರಿನಲ್ಲಿಬೆಡ್‌ಶೀಟ್ ಮಾರಾಟಕ್ಕೆಂದು ಕಾರೊಂದರಲ್ಲಿ ಬಂದು ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅ. 20ರಂದು ಬೆಡ್‌ಶೀಟ್ ಮಾರಾಟಕ್ಕೆಂದು ಕಾರೊಂದರಲ್ಲಿ ಬಂದಿದ್ದ ಮಂಗಳೂರು ಅತ್ತೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ಆತನ ಸಂಬಂಧಿಕ…

ದಕ್ಷಿಣ ಕನ್ನಡ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಚನಿಲ ತಿಮ್ಮಪ್ಪ ಶೆಟ್ಟಿ

ಬೆಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪುತ್ತೂರು ತಾ.ಪಂ.ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮಟ್ಟಾರು ರತ್ನಾಕರ ಹೆಗ್ಡೆ ಅವರು ಅಧ್ಯಕ್ಷರಾಗಿದ್ದರು.

latest

ಮಂಗಳೂರು : ಭೀಕರ ಅಪಘಾತ ; ಬೈಕ್‍ಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ದಂಪತಿ ಸಾವು

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕಲ್ಲಾಪು ಬಳಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‍ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ದಂಪತಿಗಳಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆಯ ಸಂದರ್ಭ ಒಟ್ಟು ನಾಲ್ಕು ಮಂದಿ ಬೈಕ್ ಮೇಲಿದ್ದರು ಎನ್ನಲಾಗಿದ್ದು, ಮೃತ ದುರ್ದೈವಿಗಳನ್ನು…

Interesting

Mangalore Airport : ಮಂಗಳೂರಿಗರೇ ನಿಮಗೊಂದು ಸಿಹಿ ಸುದ್ದಿ | ಇನ್ನು ಮುಂದೆ ಮಂಗಳೂರು ವಿಮಾನ ನಿಲ್ದಾಣಕ್ಕೆ ವೋಲ್ವೋ ಬಸ್ ಸಂಚಾರ ಆರಂಭ!!!

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸಂಚಾರ ನಡೆಸಲು ಜನರಿಂದ ಬೇಡಿಕೆ ಆಗುತ್ತಲೇ ಇದ್ದರೂ ಕೂಡ ಕಾರಣಾಂತರಗಳಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಬಸ್ ಸಂಚಾರಕ್ಕೆ ಮುಹೂರ್ತ ಕೂಡಿ ಬಂದಿದ್ದು, ಮಂಗಳೂರು ನಗರದ ಬಿಜೈ ಸರಕಾರಿ ಬಸ್ ನಿಲ್ದಾಣ ಮತ್ತು…

ದಕ್ಷಿಣ ಕನ್ನಡ

ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಜಿ.ಪಂ.ಸಿಇಓ ಆಗಿದ್ದ ಡಾ.ಕುಮಾರ್

ರಾಜ್ಯ ಸರ್ಕಾರ( Karnataka Government) 21 IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಹಾಗಾಗಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಭರದಿಂದ ಸಾಗಿದೆ ಎನ್ನಬಹುದು. ಈ ಕುರಿತು ರಾಜ್ಯ ಸರ್ಕಾರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.…

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ : ಜಿಲ್ಲಾ ಪಂಚಾಯತಿಯಲ್ಲಿ ಭರ್ಜರಿ ಉದ್ಯೋಗವಕಾಶ | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, PUC ಪಾಸಾದವರಿಗೆ ಆದ್ಯತೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 09 ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು‌. ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತಿಗಳಲ್ಲಿ…

ದಕ್ಷಿಣ ಕನ್ನಡ

BIGG NEWS : ಮಂಗಳೂರು : ಸಾವರ್ಕರ್ ಬಳಿಕ ʻನಾಥುರಾಮ್ ಗೋಡ್ಸೆʼ ಫೋಟೋ | ʻಹಿಂದೂ ಮಹಾಸಭಾ ಹೆಸರʼಲ್ಲಿ ಫ್ಲೆಕ್ಸ್‌ ಅಳವಡಿಕೆ

ಮಂಗಳೂರು : ಶ್ರೀಕೃಷ್ಣ ಸಮಾರಂಭಕ್ಕೆ ಶುಭಕೋರುವ ನೆಪದಲ್ಲಿ ಅಖಿಲ ಭಾರತ ಹಿಂದೂ ಸಭಾ ಸಂಘಟನೆಗಳಿಂದ ನಾಥೋರಾಮ್‌ ಗೋಡ್ಸೆ ಫೋಟೋ ದಂಗಲ್‌ ಶುರುವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ನಾಥುರಾಮ್ ಗೋಡ್ಸೆ ಬ್ಯಾನರ್ ಅಳವಡಿಕೆ…

ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಆ.12 ಉದ್ಯೋಗಮೇಳ | ಆಸಕ್ತರು ಭಾಗವಹಿಸಿ

ಮಂಗಳೂರಲ್ಲಿ ಮತ್ತೊಂದು ಉದ್ಯೋಗಮೇಳ ನಡೆದಿದೆ. ಮಂಗಳೂರು ಸುತ್ತಮುತ್ತ ಇರುವ ಯುವಕ ಯುವತಿಯರು ಸದುಪಯೋಗ ಪಡೆದುಕೊಳ್ಳಬಹುದು. ಯೆನೆಪೊಯ ಪದವಿ ಕಾಲೇಜು, ಮಂಗಳೂರು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ಖಾಸಗಿ ಕಂಪೆನಿಗಳಿಂದ ಬಲ್ಮಠದಲ್ಲಿರುವ ಯೆನೆಪೊಯ…

ದಕ್ಷಿಣ ಕನ್ನಡ

ಮಂಗಳೂರು ಪರಿಸರದಲ್ಲಿ ಭೂ ಕಂಪನ; ಜನರಲ್ಲಿ ಆತಂಕ

ಮಂಗಳೂರು: ಒಂದು ಕಡೆ ರಣಭೀಕರ ಮಳೆಯಿಂದ ತತ್ತರಿಸಿ ಹೋದ ಜನರಿಗೆ ಈಗ ನಗರದ ಮೇರಿಹಿಲ್ ಪರಿಸರದಲ್ಲಿ ಬುಧವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಬೆಳಗ್ಗೆ ಸುಮಾರು 10.15ರ ಸುಮಾರಿಗೆ ಇಂದು ಮೇರಿಹಿಲ್ ಪರಿಸರದಲ್ಲಿ ಭೂಮಿ ಕಂಪಿಸಿದೆ ಎನ್ನಲಾಗಿದ್ದು, ಶಾಲಾ…