ಭಾನುವಾರ, 25 ಅಕ್ಟೋಬರ್ 2026

ಮಂಗಳೂರು

Celebrity

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸ್ಟಾರ್ ಶಾರುಖ್ ಖಾನ್ – ರೋಹನ್ ಕಾರ್ಪೊರೇಶನ್ ನ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಭಾಗಿ

ಬಾಲಿವುಡ್ ನ ಖ್ಯಾತ ನಟ ಹಾಗೂ ಇಡೀ ಪ್ರಪಂಚದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್…

Death

ಆಯತಪ್ಪಿ ಬಿದ್ದು ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಂತೋಷ್ ಪೂಜಾರಿ ಸಾವು!

ನಿರ್ಮಾಣ ಹಂತದ ಹೊಸ ಕಟ್ಟಡವೊಂದರ ನಾಲ್ಕನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಂತೋಷ್ ಪೂಜಾರಿ (45) ಗುರುವಾರ ಮೃತಪಟ್ಟಿದ್ದಾರೆ.  ಮೃತ ಸಂತೋಷ್ ಪೂಜಾರಿ ಅವರು ಉಳ್ಳಾಲ ಧರ್ಮನಗರದ ನಿವಾಸಿಯಾಗಿದ್ದು, ತೊಕ್ಕೊಟ್ಟಿನ…

News

ಮಂಗಳೂರಲ್ಲಿ ಅರಣ್ಯ ಇಲಾಖೆಯ ವಾಹನವನ್ನು ಎಗರಿಸಿದ ಖದೀಮ!!

ಪಡೀಲ್‌ನಲ್ಲಿರುವ ವಸತಿಗೃಹದ ಬಳಿ ನಿಲ್ಲಿಸಲಾಗಿದ್ದ ಆರಣ್ಯ ಇಲಾಖೆಯ ಅಧಿಕೃತ ವಾಹನವನ್ನೇ ಕಳ್ಳನೊಬ್ಬ ಕದ್ದುಪರಾರಿಯಾಗಿರುವ ಘಟನೆ ನಡೆದಿದೆ. ಪರಾರಿಯಾಗಿದ್ದ ಖದೀಮನನ್ನು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇವಲ ಕೆಲವೇ ಗಂಟೆಗಳಲ್ಲಿ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ.…

News

ಇಂದು ನಡೆಯಬೇಕಿದ್ದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ಪ್ರಾಯೋಗಿಕ ಸಂಚಾರ ದಿಢೀರ್ ರದ್ದು!

‘ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಆರಂಭಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದೆ. ಇಂದು ಅದ್ಧೂರಿಯಾಗಿ ನಡೆಯಬೇಕಿದ್ದ ಈ ವಂದೇ ಭಾರತ್ ರೈಲಿನ  ಪ್ರಾಯೋಗಿಕ ಸಂಚಾರವನ್ನು (Trial Run) ನೈಋತ್ಯ ರೈಲ್ವೆ ವಲಯವು ಕೊನೆ ಗಳಿಗೆಯಲ್ಲಿ ರದ್ದುಗೊಳಿಸಿದೆ. ಕಳೆದ ಶನಿವಾರ ರೈಲ್ವೆ…

News

ಮಂಗಳೂರಿನ ಜನತೆಗೆ ಹವಾಮಾನ ಇಲಾಖೆ ಎಚ್ಚರಿಕೆ – ಈ ದಿನದಿಂದ 5 ದಿನ ಭಾರೀ ಮಳೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಮುನ್ಸೂಚನೆ ಹೆಚ್ಚಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ…

News

ಟೈರ್ ಸ್ಫೋಟಗೊಂಡು ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಬೆಂಕಿಗಾಹುತಿ!!

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಸಮೀಪ ಶುಕ್ರವಾರ ತಡರಾತ್ರಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 36 ಮಂದಿ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಶುಕ್ರವಾರ ರಾತ್ರಿ 8.45…

News

ಟ್ಯಾಂಕರ್ ನಿಂದ ರಸ್ತೆಯುದ್ಧಕ್ಕೂ ಮೀನಿನ ಎಣ್ಣೆ ಸೋರಿಕೆ – ವಾಹನ ಸವಾರರು ಜಾರಿ ಬಿದ್ದು ಗಾಯ!!

ಟೆಪುರದಿಂದ ಮಂಗಳೂರು ಬಂದರಿಗೆ ಮೀನಿನ ಎಣ್ಣೆಯನ್ನು ಸಾಗಿಸುತ್ತಿದ್ದ ಕ್ಯಾಂಟರ್‌ನಿಂದ ಭಾರೀ ಪ್ರಮಾಣದ ಎಣ್ಣೆ ರಸ್ತೆಯಲ್ಲೇ ಸೋರಿಕೆಯಾಗಿ, ಹಲವು ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡ ಘಟನೆ ರಾತ್ರಿ ಉಳ್ಳಾಲ ಬೈಲ್‌ನಲ್ಲಿ ನಡೆದಿದೆ. ಕ್ಯಾಂಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ…

News

ಕೆಲಸಕ್ಕೆ ಹೋಗಿದ್ದ 21 ವರ್ಷದ ಯುವತಿ ನಾಪತ್ತೆ

ಮಂಗಳೂರು ನಗರದ ಹೋಟೆಲ್‌ವೊಂದರಲ್ಲಿ ಕೆಲಸಕ್ಕೆ ತೆರಳಿದ್ದ ಯುವತಿ ಮನಗೆ ವಾಪಾಸ್ ಬರದೆ ನಾಪತ್ತೆಯಾದ ಘಟನೆ ಮಂಗಳೂರಲ್ಲಿ ನಡೆದಿದೆ. ಮಲ್ಲಿಕಟ್ಟೆ ಸಮೀಪ ಈ ಘಟನೆ ಸಂಭವಿಸಿದ್ದು, ನಾಪತ್ತೆಯಾದ ಯುವತಿಯನ್ನು ರೇಣುಕಾ ಭರ್ಮಪ್ಪ ಹರಿಜನ ಎಂಬುವವರ ಮಗಳು ಕರಿಯಮ್ಮ (21) ಎಂದು…

Crime

ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ – 35ಲಕ್ಷ ರೂ‌. ಮೌಲ್ಯದ ಗಾಂಜಾ ವಶ!!

ಮಂಗಳೂರಲ್ಲಿ ಬಿಸಿಎ ವಿದ್ಯಾರ್ಥಿನಿಯೊಬ್ಬಳು ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ 35ಲಕ್ಷ ರೂ‌. ಮೌಲ್ಯದ 1.42 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.  ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ, ಸದ್ಯ ಕುಂದಾಪುರ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ…

Death

ಕೆಲಸಕ್ಕೆಂದು ಇಸ್ರೆಲ್ ಹೊರಟಿದ್ದ ಯುವಕ ನೇಣಿಗೆ ಶರಣು!!

ಕೆಲಸದ ನಿಮಿತ್ತ ಇಸ್ರೇಲ್‌ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲದಲ್ಲಿ ಸೋಮವಾರ ನಡೆದಿದೆ.  ಉಳ್ಳಾಲ ಹೊಯ್ಗೆ ನಿವಾಸಿ, ಸೂರ್ಯಪ್ರಕಾಶ್‌ ಡಿ’ಸೋಜಾ (42) ಮೃತಪಟ್ಟ ಯುವಕ. ಕಳೆದ ಒಂದು ವರ್ಷದಿಂದ ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದ…