ಭಾನುವಾರ, 25 ಅಕ್ಟೋಬರ್ 2026

ಮಂಗಳೂರು

Crime

ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟ: ಉಗ್ರ ಶಾರೀಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು: ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್‌ನನ್ನು ದೋಷಿ ಎಂದು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು ಘೋಷಿಸಿದೆ‌. ಆತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹94,000 ದಂಡ ವಿಧಿಸಿ ಆದೇಶ…

Crime

ಮಂಗಳೂರು: ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್‌ನನ್ನು ಕೊಚ್ಚಿ ಕೊಲೆ

ಉಳ್ಳಾಲ: ರೌಡಶೀಟರೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತೊಕ್ಕೊಟ್ಟು ಫ್ಲೈ ಓವರ್‌ನಲ್ಲಿ ನಸುಕಿನ ಸಮಯ ಸುಮಾರು 3.30 ರ ಸುಮಾರಿಗೆ ನಡೆದಿದೆ. ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್‌ ಹುಸೇನ್‌ (42) ಯಾನೆ ಟ್ಯಾಬ್ಲೆಟ್‌ ಆರೀಫ್‌ ಕೊಲೆಯಾದ ರೌಡಿಶೀಟರ್‌.…

News

Mangaluru :ಕೆಂಪು ಬಟ್ಟೆ ಧರಿಸಿ ವಿಡಿಯೋ ಮಾಡಿದ್ದಕ್ಕೆ ಮಹಿಳೆ ಮೇಲೆ ದೈವ ಆಕ್ರೋಶ – ವಿಡಿಯೋ ವೈರಲ್

Mangaluru : ಕರಾವಳಿಯಲ್ಲಿ ದೈವರಾದನೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ವಿಡಿಯೋ ಚಿತ್ರೀಕರಿಸಿದ್ದಕ್ಕಾಗಿ ದೈವವು ಅವರ ಮೇಲೆ ಕೋಪಗೊಂಡು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಿ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಹಿಳೆಯೊಬ್ಬರು ಈ ವಿಡಿಯೋವನ್ನು @chasing_roadss…

News

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಹಡಗು

ಮಂಗಳೂರು: ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಇರುವ ಅಪೋಲೋ ಓಷನ್‌ ಹೆಸರಿನ ಹಡಗು ಮಂಗಳೂರಿಗೆ ಬಂದಿದ್ದು, ಇಳಿಸುವ ಕಾರ್ಯಾಚರಣೆಗಳು ನಡೆಯುತ್ತಿದೆ. ಕತಾರಿನ ರಾಸ್‌ ಲಫಾನ್‌ನಿಂದ 46 ಸಾವಿರ ಮೆಟ್ರಿಕ್‌ ಟನ್‌…

Crime

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್‌ ಹಾಕಿದ ಆರೋಪಿ ಬಂಧನ

ಮಂಗಳೂರು ಮಾರ್ಚ್‌ 26: ಮಂಗಳೂರು ನಗರದಲ್ಲಿ ಕಳೆದ ವರ್ಷ ಸುಹಾಸ್‌ ಶೆಟ್ಟಿ ಕೊ*ಲೆ ನಡೆದಿದ್ದು, ನಂತರ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಕುರಿತು ಪ್ರಕರಣ ದಾಖಲಾಗಿದ್ದು, ಕಂಕನಾಡಿ ಪೊಲೀಸರು ಉಡುಪಿ ಜಿಲ್ಲೆಯ…

News

Mangaluru : ಇರಾನ್ ಯುದ್ಧ ಎಫೆಕ್ಟ್ – ಮಂಗಳೂರಲ್ಲಿ ಪಾತಾಳಕ್ಕೆ ಕುಸಿದ ಮೀನಿನ ದರ!!

Mangaluru : ಕೊಲ್ಲಿ ರಾಷ್ಟ್ರಗಳಲ್ಲಿ ಊಟ ಆಗಿರುವ ಯುದ್ಧದ ವಾತಾವರಣ ಪ್ರಪಂಚದಾದ್ಯಂತ ಪ್ರತಿಯೊಂದು ಅಗತ್ಯ ವಸ್ತುಗಳ ಮೇಲೆಯೂ ಪರಿಣಾಮ ಬೀರುತ್ತದೆ. ಜಗತ್ತಿನ ಯಾವುದೋ ಮೂಲೆಯಲ್ಲಿ ನಡೆದ ಒಂದು ಯುದ್ಧದ ಛಾಯೆ ಜಗತ್ತಿನಲ್ಲಿರುವ ಅನೇಕ ರಾಷ್ಟ್ರಗಳ ಮೇಲೆ ದೊಡ್ಡಮಟ್ಟದ ಪ್ರಭಾವ…

News

Mangaluru : ಮಂಗಳೂರಿನಲ್ಲೇ ದೈವಕ್ಕೆ ಅಪಚಾರ – ಪ್ರಸಿದ್ಧ ದೇವಾಲಯದಲ್ಲಿ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ?

Mangaluru : ಕರಾವಳಿಯ ಪ್ರಮುಖ ಆಚರಣೆ, ಸಂಪ್ರದಾಯ ಎನಿಸಿರುವ ಭೂತಾರಾಧನೆ ಅಥವಾ ದೈವರಾಧನೆಗೆ ಇತ್ತೀಚಿನ ದಿನಗಳಲ್ಲಿ ರಾಜ್ಯದ ಬೇರೆ ಬೇರೆ ಸ್ಥಳಗಳಲ್ಲಿ ಅಪಮಾನ ಎಸಗುತ್ತಿದ್ದ ಪ್ರಕರಣಗಳನ್ನು ನೋಡಿದ್ದೇವೆ. ಆದರೆ ಇದೀಗ ತುಳುನಾಡಿನ ಮಂಗಳೂರಿನಲ್ಲಿ ದೈವಕ್ಕೆ ಅಪಚಾರ ಮಾಡಲಾಗಿದೆ ಎಂಬ…

Accident

Bengaluru : ಬೆಂಗಳೂರಿಗೆ ಬರುತ್ತಿದ್ದ LPG ಟ್ಯಾಂಕರ್ ಪಲ್ಟಿ!!

Bengaluru : ಬೆಂಗಳೂರಿನ ನೆಲಮಂಗಲದಲ್ಲಿ ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ ಆಗಿದ್ದು ದೊಡ್ಡ ಅನಾಹುತ ಒಂದು ತಪ್ಪಿದೆ. ಅದೃಷ್ಟ ವಶಾತ್ ಟ್ಯಾಂಕರ್ ನಿಂದ ಎಲ್ಪಿಜಿ ಗ್ಯಾಸ್ ಲೀಕ್ ಆಗಿಲ್ಲ. ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ವಾತಾವರಣದಿಂದಾಗಿ ಭಾರತದಲ್ಲಿ ಎಲ್‌ಪಿಜಿ…

Crime

ಮಂಗಳೂರು: ಸುರತ್ಕಲ್‌ ಗ್ಯಾರೇಜ್‌ನಿಂದ ವಾಹನಗಳ ಬಿಡಿಭಾಗ ಕಳವು: ಲಾರಿ ಚಾಲಕನ ಬಂಧನ

ಮಂಗಳೂರು: ಸುರತ್ಕಲ್‌ ಬಳಿಯ ಹೊಸಬೆಟ್ಟು ಪರಿಸರದ ಗ್ಯಾರೇಜ್‌ ಒಂದರಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಪ್ರಕರಣದಲ್ಲಿ ರಾಜಸ್ಥಾನ ಮೂಲದ ಲಾರಿ ಚಾಲಕನನ್ನು ಪೊಲೀಸರು ಬಂಧನ ಮಾಡಿದ್ದು, ಕಳವು ಮಾಡಿದ ಸೊತ್ತುಗಳನ್ನು ವಶಪಡಿಸಿದ್ದಾರೆ. ಫೆ.14 ರಂದು ರಾತ್ರಿ ಹೊಸಬೆಟ್ಟು ರಾಷ್ಟ್ರೀಯ ಹೆದ್ದಾರಿ…

latest

Koppala: ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ 90 ಲಕ್ಷ ಚಿನ್ನ ಕಳ್ಳತನ!!

Koppala: ಮಂತ್ರಾಲಯದಿಂದ ಮಂಗಳೂರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ 90 ಲಕ್ಷ ಒಡವೆ ಇರೋ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸಂಪೂರ್ಣವಾಗಿ ದಾಖಲಾಗಿದ್ದು, ನಾಲ್ಕು ಜನರಿಂದ ಈ ದರೋಡೆ ನಡೆದಿದೆ.…