ಭಾನುವಾರ, 25 ಅಕ್ಟೋಬರ್ 2026
Trending

ಮಂಗಳೂರು

Crime

ಮಂಗಳೂರು: ಕ್ರೆಡಿಟ್‌ ಕಾರ್ಡ್‌ ಬೋನಸ್‌ ಬಂದಿದೆ ಹೇಳಿ ಒಟಿಪಿ ಪಡೆದು ಲಕ್ಷ ಲಕ್ಷ ವಂಚನೆ

ಮಂಗಳೂರು: ಕ್ರೆಡಿಟ್‌ ಕಾರ್ಡ್‌ ಬೋನಸ್‌ ಬಂದಿದೆ ಎಂದು ಹೇಳಿ ಅಪರಿಚಿತರು ಒಟಿಪಿ ಪಡೆದು 3,32,247 ರೂ. ವಂಚನೆ ಮಾಡಿರುವ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ತಂದೆಯ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದೆ. ಕ್ರೆಡಿಟ್‌ ಕಾರ್ಡ್‌…

News

ಮಂಗಳೂರು: ಕೆಲಸ ಸಿಕ್ಕಿಲ್ಲವೆಂದು ಮರವೇರಿ ಕುಳಿತ ವ್ಯಕ್ತಿ

ಮಂಗಳೂರು: ಬಾಗಲಕೋಟೆಯಿಂದ ಕೆಲಸ ಹುಡುಕಿ ಮಂಗಳೂರಿಗೆ ಬಂದಿದ್ದ ಯುವಕನೋರ್ವ ಕೆಲಸ ಸಿಗದೆ ಬೇಸತ್ತು 50 ಅಡಿ ಎತ್ತರದ ಮರವೇರಿ ಕುಳಿತ ಘಟನೆ ಕರಂಗಲಪಾಡಿಯಲ್ಲಿ ಸೋಮವಾರ ನಡೆದಿರುವ ಕುರಿತು ವರದಿಯಾಗಿದೆ. ಬಾಗಲಕೋಟೆ ಹುನಗುಂದ ನಿವಾಸಿ ಭೀಮಪ್ಪ ತಳವಾರ್‌ (24) ಮರವೇರಿದ…

News

Mangalore: ಮಂಗಳೂರು: ಸಮುದ್ರದ ಕಿನಾರೆಯಲ್ಲಿ ಅಪರಿಚಿತ ಶವ ಪತ್ತೆ!

Mangalore: ಪಣಂಬೂರು ವ್ಯಾಪ್ತಿಯ ಪಣಂಬೂರು ಕಡಲ ಕಿನಾರೆ ಬ್ರೇಕ್ ವಾಟರ್ ಬಳಿ ಸಮುದ್ರದ ದಡದಲ್ಲಿ ಇಂದು ಬೆಳಿಗ್ಗೆ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. 55-60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಮೃತರ ವಾರಿಸುದಾರರು ಪತ್ತೆಯಾಗದೇ ಇರುವುದರಿಂದ ಶವವನ್ನು…

News

Mangalore: ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ನೂತನ ಪದಾಧಿಕಾರಿಗಳ ಘೋಷಣೆ

Mangalore: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಅನುಮೋದನೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು 2026ನೇ ಸಾಲಿನ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. 2024ರ ಪಟ್ಟಿಗೆ ಹೋಲಿಸಿದರೆ ಈ ಬಾರಿ ಪದಾಧಿಕಾರಿಗಳ ಸಂಖ್ಯೆಯನ್ನು 20ರಿಂದ…

News

Mangaluru: ಕರ್ನಾಟಕ ಕರಾವಳಿ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

Mangaluru: ಕರ್ನಾಟಕದ ಕರಾವಳಿ ಭಾಗವನ್ನು ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಹಬ್ ಆಗಿ ಪರಿವರ್ತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ಸಭೆಯ ನಂತರ ಮಾತನಾಡಿದ…

Crime

Bantwala: ಬಂಟ್ವಾಳ: ನಾಲ್ಕು ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ

Bantwala: ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ನಾಲ್ಕು ದನಗಳು ಕಳ್ಳತನವಾದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವರಿಗೆ ಸೇರಿದ…

ಸುದ್ದಿ

Mangalore: ಮಂಗಳೂರು: ಮಹಿಳೆಗೆ ಕಿರುಕುಳ: ಹೆಡ್‌ಕಾನ್‌ಸ್ಟೇಬಲ್ ಅಮಾನತು!

Mangalore: ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರ್ತವ್ಯದಿಂದ ಅಮಾನತು ಮಾಡಿ…

ದಕ್ಷಿಣ ಕನ್ನಡ

Mangaluru : ಗಂಡನನ್ನು ಕೊಂದಿದ್ದು ಸಾಬೀತಾದ್ರೂ ಹೆಂಡತಿಯನ್ನು ಆರೋಪ ಮುಕ್ತಗೊಳಿಸಿದ ಕೋರ್ಟ್ – ಮಂಗಳೂರಲ್ಲೊಂದು ವಿಚಿತ್ರ ತೀರ್ಪು

Mangaluru : ಹೆಂಡತಿ ಒಬ್ಬಳು ತನ್ನ ಗಂಡನನ್ನು ಕೊಂದಿರುವುದು ಕೋರ್ಟ್ ಒಳಗೆ ಸಾಬೀದಾದರೂ ಕೂಡ ಆಕೆಯನ್ನು ಆರೋಪ ಮುಕ್ತವನ್ನಾಗಿಸಿರುವ ಅಚ್ಚರಿಯ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹೌದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

Crime

Mangalore: ಪುಂಜಾಲಕಟ್ಟೆ: ಮಾಂಸಕ್ಕಾಗಿ ಗೋವು ಸಾಗಾಟ: ಮನೆ ಜಪ್ತಿ

Mangalore: ಹತ್ಯೆ ಮಾಡಿ ಮಾಂಸಕ್ಕಾಗಿ ಗೋವನ್ನು ನೀಡಿರುವ ಮನೆ ಹಾಗೂ ಕೊಟ್ಟಿಗೆಯನ್ನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಂಜಾಲಕಟ್ಟೆ (Punjalkatte) ಠಾಣಾ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಟ್ವಾಳದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ…

Death

Mangalore: ಮಂಗಳೂರು: ವಿಚಾರಣಾದೀನ ಕೈದಿ ಮೃತ್ಯು

Mangalore: ಚಿಕಿತ್ಸೆಗೆಗಾಗಿ ಮಂಗಳೂರು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾದೀನ ಕೈದಿಯೊಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಮೃತಪಟ್ಟ ಕೈದಿ ಉಡುಪಿ ಪೆರ್ಡೂರು ಹೊಲಗದ್ದೆ ನಿವಾಸಿ ರಾಜೇಶ್ (38) ಎಂದು ತಿಳಿದು ಬಂದಿದೆ. ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣಾಧೀನ…