ಮದುವೆಯಾದ ಒಂದೇ ಗಂಟೆಯಲ್ಲಿ ವಧುವಿಗೆ ಡೈವೋರ್ಸ್ ನೀಡಿದ ವರ | ಅನಂತರ ಆತ ನಡೆದುಕೊಂಡ ರೀತಿಗೆ ಪ್ರಶಂಸೆ| ಅಷ್ಟಕ್ಕೂ…
ಮದುವೆ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಮದುವೆ ಎಂಬ ಸುಂದರ ಬೆಸುಗೆಗೆ ಮುನ್ನುಡಿ ಬರೆಯುವಾಗ ನೂರಾರು ಕನಸುಗಳ ಜೊತೆಗೆ ಬೆಸೆದುಕೊಂಡು ಹಸೆಮಣೆ ಏರುವ ಜೋಡಿಗೆ ಮದುವೆ ಜೀವನದ ಮುಖ್ಯ ಘಟ್ಟವಾಗಿ ಪರಿಣಮಿಸುತ್ತದೆ. ಮದುವೆ ಎಂಬ ವಿಚಾರ ಕೆಲವರ ಪಾಲಿಗೆ ನವೀನ ಅನುಭವದ ಜೊತೆಗೆ ನೂರಾರು!-->…