ಪ್ಲಾಸ್ಟಿಕ್ ಮುಕ್ತ ದೇಶವಾಗುವತ್ತ ದಿಟ್ಟ ಹೆಜ್ಜೆ ಇಡುತ್ತಿರುವ ಆಸ್ಟ್ರೇಲಿಯಾ| ಹೇಗೆ ಅಂತೀರಾ?? ಇಲ್ಲಿದೆ ಡೀಟೇಲ್ಸ್|
ಪ್ಲಾಸ್ಟಿಕ್ ನಿಷಿದ್ಧ ಎಂದು ಬೋರ್ಡ್ ಹಾಕಿದಲ್ಲಿಯೇ ಪ್ಲಾಸ್ಟಿಕ್ ಬಳಕೆ ಮಾಡುವ ಪರಿಪಾಠ ಇಂದಿಗೂ ಹೆಚ್ಚಾಗಿ ನಡೆಯುತ್ತಿದೆ. ಪ್ಲಾಸ್ಟಿಕ್ ಬಳಕೆ ನಿಷೇಧದ ಕುರಿತು ಎಷ್ಟೇ ಜಾಗೃತಿ ಮೂಡಿಸಿದರು ಕೂಡ ಜನರಿಗೆ ಪ್ಲಾಸ್ಟಿಕ್ ವಸ್ತುಗಳ ಮೇಲಿನ ನಂಟು ಅಷ್ಟು ಸುಲಭದಲ್ಲಿ ಬಿಡಲು ಸಾಧ್ಯವಿಲ್ಲ. ಮತ್ತೊಂದು!-->…