Puttur: ಮದ್ಯ ಸೇವಿಸಿ ನೆರೆಮನೆಗೆ ತೆರಳಿ ಗಲಾಟೆ ಯತ್ನ; ಸಂಕೋಲೆ ಕಟ್ಟಿ ಎಳೆತರುವಾಗ ಯುವಕ ಸಾವು
Puttur: ಮೇ.10 (ನಿನ್ನೆ) ರಂದು ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನೆರೆಮನೆಗೆ ಹೋಗಿ ಗಲಾಟೆ ಮಾಡುತ್ತಿದ್ದುದ್ದನ್ನು ಮನೆಗೆ ಕರೆತರಲು ಆತನ ತಾಯಿ, ನೆರೆಮನೆಯಾತ ಕುತ್ತಿಗೆಗೆ ಸಂಕೋಲೆಯನ್ನು ಹಾಕಿ ಎಳೆದುಕೊಂಡು ಬರುತ್ತಿದ್ದ ಭರದಲ್ಲಿ ಯುವಕ ಮೃತಪಟ್ಟಿದ್ದು ಈ ಕುರಿತು ಕೇಸು ದಾಖಲಾಗಿದ್ದು,…