ಆನ್ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಸಾವು!!!
ಜನರು ಮನೆಯ ಆಹಾರಗಳಿಗಿಂತ ಹೋಟೆಲ್ ಫುಡ್ ಗಳನ್ನು ಹೆಚ್ಚಾಗಿ ಇಷ್ಟ ಪಡುತ್ತಾರೆ. ಅದಲ್ಲದೆ ಇತ್ತೀಚಿಗೆ ಆನ್ ಲೈನ್ ನಲ್ಲಿ ಫುಡ್ ಆರ್ಡರ್ ಮಾಡಿ ಸೇವನೆ ಮಾಡುವುದು ಸಾಮಾನ್ಯ ಆಗಿದೆ. ಆದರೆ ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದ 20 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ!-->…