Browsing Tag

ಯು ಟಿ ಖಾದರ್

Tulu Language: ತುಳು 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಬೇಕು: ಕಾಂಗ್ರೆಸ್‌ ಶಾಸಕ ಅಶೋಕ್ ರೈ

Tulu Language: ಕಾಂಗ್ರೆಸ್ ಶಾಸಕ ಅಶೋಕ್ ರೈ ಅವರು ತುಳು ಭಾಷೆಯನ್ನು (Tulu language) 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಿ ಎಂದು ವಿಧಾನಸಭೆಯಲ್ಲಿ ಒತ್ತಾಯಿಸಿದ್ದು, ಅಲ್ಲದೇ ತುಳುವಿನಲ್ಲೇ ಮಾತನಾಡಿ ಮನವಿ ಮಾಡಿದರು. ಆದ್ರೆ ಈ ವೇಳೆ ಈ ವೇಳೆ ನೀವಿಬ್ಬರೇ ಮಾತನಾಡಿದ್ರೆ ಹೇಗೆ? ನೀವು ಏನು…

ಮಂಗಳೂರು: ದೈವಗಳ ಹರಕೆ ಕೋಲ ನೆರವೇರಿಸಿದ ಯು ಟಿ ಖಾದರ್‌; ಮುಸ್ಲಿಂ ಧಾರ್ಮಿಕ ಮುಖಂಡನೋರ್ವರ ಆಕ್ರೋಶದ ಪೋಸ್ಟ್‌!!!

UT Khader: ವಿಧಾನ ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಭಾಗವಹಿಸಿದ್ದು, ಕಲ್ಲುರ್ಟಿ ದೈವಗಳ ಆಶೀರ್ವಾದ ಪಡೆದಿದ್ದಾರೆ. ಇದೀಗ ಈ ದೈವಗಳ ಹರಕೆ ಕೋಲ (Kola) ನೆರವೇರಿಸಿದ ಯು ಟಿ ಖಾದರ್‌ ಅವರಿಗೆ ಮುಸ್ಲಿಂ…

U.T.Khader: ಶಾಸಕರಿಗೆ ಐಐಎಂನಲ್ಲಿ ತರಬೇತಿ- ಯು.ಟಿ.ಖಾದರ್

U.T.Khader: ಫೆ.9 ರಂದು ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ (ಐಐಎಂ) ನಲ್ಲಿ ಎಲ್ಲಾ ಶಾಸಕರಿಗೆ ಹಾಗೂ ಪತ್ರಕರ್ತರಿಗೆ ಒಂದು ದಿನದ ವಿಶೇಷ ತರಬೇತಿ ಆಯೋಜಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ. ಇದನ್ನೂ ಓದಿ: Sullia: ಸುಳ್ಯ…

UT Khader: ಮಂಗಳೂರಿಗರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಯು ಟಿ ಖಾದರ್ !!

UT Khader: ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಡಿಯಲ್ಲಿ ಒಟ್ಟು 24.94 ಕೋಟಿ ರು. ಯೋಜನಾ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಮಂಗಳೂರು (Mangalore) ನಗರದ ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಗುಣಮಟ್ಟದ ಈಜುಕೊಳ ಕಾಮಗಾರಿ ಸಂಪೂರ್ಣಗೊಂಡಿದ್ದು, ನ.24ರಿಂದ ನಡೆಯಲಿರುವ…

ಸಲಾಂ ಮಂಗಳಾರತಿ ಕೊಲ್ಲೂರು ದೇವಸ್ಥಾನದಲ್ಲಿ ಹಿಂದೆಯೂ ಇತ್ತು – ಯುಟಿ ಖಾದರ್

ಕರಾವಳಿಯ ಸುಪ್ರಸಿದ್ದ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಈ ಹಿಂದೆ ಸಲಾಂ ಪೂಜೆ ನಡೆಯುತ್ತಿತ್ತು ಎಂಬುದಾಗಿ ವಿಧಾನಸಭಾ ವಿಪಕ್ಷ ಉಪನಾಯಕರಾದ ಯುಟಿ ಖಾದರ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಈ ಹಿಂದೆ ಸಲಾಂ ಪೂಜೆ ಮಾಡಲಾಗುತಿತ್ತು.

ತೊಕ್ಕೊಟ್ಟು : ಬ್ಯಾರಿಭವನ ಶಿಲಾನ್ಯಾಸಕ್ಕೆ ಬಿಜೆಪಿಗರಿಂದ ತೀವ್ರ ವಿರೋಧ| ಯು.ಟಿ.ಖಾದರ್ ಹಾಗೂ ಪ್ರತಿಭಟನಾಕಾರರ ನಡುವೆ…

ಮಂಗಳೂರು : ನಗರದ ಹೊರವಲಯದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬ್ಯಾರಿ ಭವನ ಶಿಲಾನ್ಯಾಸಕ್ಕೆ ಬಿಜೆಪಿಯವರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಅಬ್ಬಕ್ಕ ಭವನ ವಿಳಂಬ ಕಾರಣ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳಿಂದ ಬ್ಯಾರಿಭವನ ಶಿಲಾನ್ಯಾಸಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.