ರಾಜಕೀಯ Yogi Adityanath: ಮೇ 6 ರಂದು ಪುತ್ತೂರಿಗೆ ಯೋಗಿ ಆದಿತ್ಯನಾಥ್ ಭೇಟಿ ; ರೋಡ್ ಶೋ ಸಂಪೂರ್ಣ ಮಾಹಿತಿ ಇಲ್ಲಿದೆ ವಿದ್ಯಾ ಗೌಡ May 4, 2023 ಚುನಾವಣೆ ಹಿನ್ನೆಲೆ ಮೇ 6ಕ್ಕೆ ಉತ್ತರ ಪ್ರದೇಶದ (uttar pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ (Yogi Visit to Puttur) ಭೇಟಿ ನೀಡಲಿದ್ದಾರೆ.