ಮಂಗಳೂರು : ರಕ್ತಚಂದನ ಮಾರಾಟದ ಖತರ್ನಾಕ್ ಗ್ಯಾಂಗ್ ಕಡಲನಗರಿ ಮಂಗಳೂರು ಪೊಲೀಸರ ಬಲೆಗೆ
ಮಂಗಳೂರು: ಕೋಟಿ ಕೋಟಿ ಮೌಲ್ಯದ ರಕ್ತ ಚಂದನ ಮಾರಾಟದ ಖತರ್ನಾಕ್ ಗ್ಯಾಂಗ್ ವೊಂದು ಮಂಗಳೂರಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಬಲೆಗೆ ಬಿದ್ದಿದೆ. ಥೇಟ್ ಸಿನಿಮಾ ಸ್ಟೈಲ್ ನಲ್ಲಿ ಸೇಫಾಗಿ ಆಂಧ್ರದಿಂದ ಮಂಗಳೂರಿಗೆ ತಲುಪಿದ್ದ ಕಳ್ಳರ ಗ್ಯಾಂಗ್ ಮಂಗಳೂರು ಪೊಲೀಸರ ಖೆಡ್ಡಾಕ್ಕೆ ಬಿದ್ದಿರೋದಾದ್ರು ಹೇಗೆ!-->…